ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಇಬ್ರಿಯರಿಗೆ
KNV
23. ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.

ERVKN
23. ಈ ವಸ್ತುಗಳು ಪರಲೋಕದಲ್ಲಿರುವ ವಸ್ತುಗಳ ಪ್ರತಿರೂಪಗಳಾಗಿವೆ. ಇವುಗಳನ್ನು ಪ್ರಾಣಿಗಳ ಯಜ್ಞಗಳಿಂದ ಪರಿಶುದ್ಧಗೊಳಿಸಬೇಕಾಗಿದೆ. ಆದರೆ ಪರಲೋಕದಲ್ಲಿರುವ ನಿಜರೂಪಗಳಿಗಾಗಿ ಉತ್ತಮವಾದ ಯಜ್ಞಗಳನ್ನು ಅರ್ಪಿಸಬೇಕಾಗಿದೆ.

IRVKN
23. ಆದ್ದರಿಂದ ಪರಲೋಕದಲ್ಲಿರುವ ವಸ್ತುಗಳ [† ಇಬ್ರಿ. 8:5:] ಛಾಯೆಯಂತಿರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ, ಪರಲೋಕದವುಗಳನ್ನು ಶುದ್ಧೀಕರಿಸಲು ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 28 Verses, Current Verse 23 of Total Verses 28
  • ಪರಲೋಕದಲ್ಲಿರುವ ವಸ್ತುಗಳಿಗೆ ಮಾದರಿಯಾಗಿ ರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ ಪರಲೋಕದವುಗಳಿಗೆ ಇವುಗಳಿಗಿಂತ ಉತ್ತಮವಾದ ಯಜ್ಞಗಳು ಬೇಕು.
  • ERVKN

    ಈ ವಸ್ತುಗಳು ಪರಲೋಕದಲ್ಲಿರುವ ವಸ್ತುಗಳ ಪ್ರತಿರೂಪಗಳಾಗಿವೆ. ಇವುಗಳನ್ನು ಪ್ರಾಣಿಗಳ ಯಜ್ಞಗಳಿಂದ ಪರಿಶುದ್ಧಗೊಳಿಸಬೇಕಾಗಿದೆ. ಆದರೆ ಪರಲೋಕದಲ್ಲಿರುವ ನಿಜರೂಪಗಳಿಗಾಗಿ ಉತ್ತಮವಾದ ಯಜ್ಞಗಳನ್ನು ಅರ್ಪಿಸಬೇಕಾಗಿದೆ.
  • IRVKN

    ಆದ್ದರಿಂದ ಪರಲೋಕದಲ್ಲಿರುವ ವಸ್ತುಗಳ † ಇಬ್ರಿ. 8:5: ಛಾಯೆಯಂತಿರುವ ವಸ್ತುಗಳ ಶುದ್ಧೀಕರಣಕ್ಕಾಗಿ ಇಂಥಾ ಯಜ್ಞಗಳು ಅವಶ್ಯವಾದರೂ, ಪರಲೋಕದವುಗಳನ್ನು ಶುದ್ಧೀಕರಿಸಲು ಇವುಗಳಿಗಿಂತ ಉತ್ತಮವಾದ ಯಜ್ಞಗಳು ಅವಶ್ಯ.
Total 28 Verses, Current Verse 23 of Total Verses 28
×

Alert

×

kannada Letters Keypad References