ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆಶಾಯ
KNV
20. ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.

ERVKN
20. “ಬೇರೆ ದೇಶಗಳಿಂದ ಪಾರಾಗಿ ಬಂದ ಜನರೇ, ಒಟ್ಟಾಗಿ ಸೇರಿಕೊಂಡು ನನ್ನ ಮುಂದೆ ಬನ್ನಿರಿ. (ಈ ಜನರು ಮರದ ವಿಗ್ರಹಗಳನ್ನು ಇಟ್ಟುಕೊಂಡಿದ್ದಾರೆ. ತಮ್ಮನ್ನು ರಕ್ಷಿಸಲಾರದ ವಿಗ್ರಹಕ್ಕೆ ಅವರು ಪ್ರಾರ್ಥಿಸುತ್ತಿದ್ದಾರೆ. ಅವರು ಮಾಡುವದು ಅವರಿಗೇ ತಿಳಿಯದು.

IRVKN



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 20 of Total Verses 25
  • ಜನಾಂಗಗಳಲ್ಲಿ ತಪ್ಪಿಸಿಕೊಂಡವರಾದ ನೀವು ಒಟ್ಟಾಗಿ ಕೂಡಿಕೊಂಡು ಸವಿಾಪಕ್ಕೆ ಬನ್ನಿರಿ. ಮರದಿಂದ ಕೆತ್ತಿದ ತಮ್ಮ ವಿಗ್ರಹವನ್ನು ಹೊತ್ತು ಕೊಂಡು, ರಕ್ಷಿಸಲಾರದ ಆ ದೇವರಿಗೆ ಬಿನ್ನಹಿಸುವವರು ಏನೂ ತಿಳಿಯದವರಾಗಿದ್ದಾರೆ.
  • ERVKN

    “ಬೇರೆ ದೇಶಗಳಿಂದ ಪಾರಾಗಿ ಬಂದ ಜನರೇ, ಒಟ್ಟಾಗಿ ಸೇರಿಕೊಂಡು ನನ್ನ ಮುಂದೆ ಬನ್ನಿರಿ. (ಈ ಜನರು ಮರದ ವಿಗ್ರಹಗಳನ್ನು ಇಟ್ಟುಕೊಂಡಿದ್ದಾರೆ. ತಮ್ಮನ್ನು ರಕ್ಷಿಸಲಾರದ ವಿಗ್ರಹಕ್ಕೆ ಅವರು ಪ್ರಾರ್ಥಿಸುತ್ತಿದ್ದಾರೆ. ಅವರು ಮಾಡುವದು ಅವರಿಗೇ ತಿಳಿಯದು.
Total 25 Verses, Current Verse 20 of Total Verses 25
×

Alert

×

kannada Letters Keypad References