ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
8. ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.

ERVKN
8. ಆದರೆ ನಿಮ್ಮ ಪೂರ್ವಿಕರು ನನ್ನ ಮಾತನ್ನು ಕೇಳಲಿಲ್ಲ. ಅವರು ಮೊಂಡರಾಗಿದ್ದು ತಮ್ಮ ದುಷ್ಟಹೃದಯ ಹೇಳಿದಂತೆ ಮಾಡಿದರು. ಆಜ್ಞಾಪಾಲನೆ ಮಾಡದಿದ್ದರೆ ಅವರಿಗೆ ಕೆಡುಕಾಗುವದೆಂದು ಒಡಂಬಡಿಕೆಯಲ್ಲಿ ಹೇಳಲಾಗಿದೆ. ಅದಕ್ಕಾಗಿ ನಾನು ಅವರಿಗೆ ಕೇಡುಂಟಾಗುವಂತೆ ಮಾಡಿದೆ, ಒಡಂಬಡಿಕೆಯನ್ನು ಪಾಲಿಸಬೇಕೆಂದು ನಾನು ಅವರಿಗೆ ಆಜ್ಞಾಪಿಸಿದೆ ಆದರೆ ಅವರು ಪಾಲಿಸಲಿಲ್ಲ.”

IRVKN
8. ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಗೊಳ್ಳದ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು’ ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 23 Verses, Current Verse 8 of Total Verses 23
  • ಆದರೆ ಅವರು ಕೇಳಲಿಲ್ಲ, ಕಿವಿಗೊಡಲಿಲ್ಲ; ತಮ್ಮ ಕೆಟ್ಟ ಹೃದಯದ ಕಲ್ಪನೆಯಂತೆ ನಡಕೊಂಡರು; ಆದದರಿಂದ ಅವರು ಮಾಡಬೇಕೆಂದು ನಾನು ಆಜ್ಞಾಪಿಸಿದಂಥ, ಅವರು ಮಾಡುವಂಥ, ಈ ಒಡಂಬಡಿಕೆಯ ಮಾತು ಗಳನ್ನೆಲ್ಲಾ ಅವರ ಮೇಲೆ ಬರಮಾಡುವೆನು.
  • ERVKN

    ಆದರೆ ನಿಮ್ಮ ಪೂರ್ವಿಕರು ನನ್ನ ಮಾತನ್ನು ಕೇಳಲಿಲ್ಲ. ಅವರು ಮೊಂಡರಾಗಿದ್ದು ತಮ್ಮ ದುಷ್ಟಹೃದಯ ಹೇಳಿದಂತೆ ಮಾಡಿದರು. ಆಜ್ಞಾಪಾಲನೆ ಮಾಡದಿದ್ದರೆ ಅವರಿಗೆ ಕೆಡುಕಾಗುವದೆಂದು ಒಡಂಬಡಿಕೆಯಲ್ಲಿ ಹೇಳಲಾಗಿದೆ. ಅದಕ್ಕಾಗಿ ನಾನು ಅವರಿಗೆ ಕೇಡುಂಟಾಗುವಂತೆ ಮಾಡಿದೆ, ಒಡಂಬಡಿಕೆಯನ್ನು ಪಾಲಿಸಬೇಕೆಂದು ನಾನು ಅವರಿಗೆ ಆಜ್ಞಾಪಿಸಿದೆ ಆದರೆ ಅವರು ಪಾಲಿಸಲಿಲ್ಲ.”
  • IRVKN

    ಅವರಾದರೋ ಕೇಳಲಿಲ್ಲ, ಕಿವಿಗೊಡಲಿಲ್ಲ, ಪ್ರತಿಯೊಬ್ಬನೂ ತನ್ನ ತನ್ನ ದುಷ್ಟಹೃದಯದ ಹಟಕ್ಕೆ ತಕ್ಕ ಹಾಗೆ ನಡೆದನು; ಆದಕಾರಣ ಕೈಕೊಳ್ಳಬೇಕೆಂದು ನಾನು ಆಜ್ಞಾಪಿಸಿದರೂ ಅವರು ಕೈಗೊಳ್ಳದ ಈ ನಿಬಂಧನೆಯ ಶಾಪಗಳನ್ನೆಲ್ಲಾ ಅವರ ಮೇಲೆ ಬರಮಾಡಿದೆನು’ ” ಎಂದು ಹೇಳಿದನು.
Total 23 Verses, Current Verse 8 of Total Verses 23
×

Alert

×

kannada Letters Keypad References