ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
10. ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡಕೊಂಡು ಬೇರೆ ದೇವರುಗಳನ್ನು ಸೇವಿಸುವದಕ್ಕೂ ಅವುಗಳನ್ನು ಆರಾಧಿಸುವದಕ್ಕೂ ಹಿಂಬಾಲಿಸುವ ಈ ಕೆಟ್ಟ ಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು.

ERVKN
10. ಯೆಹೂದದಲ್ಲಿ ದುಷ್ಟರೂ ಗರ್ವಿಷ್ಠರೂ ಆಗಿರುವ ಜನರನ್ನು ಹಾಳುಮಾಡುವೆನು. ಅವರು ನನ್ನ ಸಂದೇಶವನ್ನು ಕೇಳುವುದಿಲ್ಲ. ಅವರು ಹಟಮಾರಿಗಳೂ ತಮ್ಮ ಮನಸ್ಸಿಗೆ ಬಂದಂತೆ ಮಾಡುವವರೂ ಆಗಿದ್ದಾರೆ. ಅವರು ಬೇರೆ ದೇವರುಗಳನ್ನು ಅನುಸರಿಸುತ್ತಾರೆ ಮತ್ತು ಪೂಜಿಸುತ್ತಾರೆ. ಯೆಹೂದದ ಜನರು ಈ ನಾರಿನ ನಡುಪಟ್ಟಿಯಂತೆ ಆಗುವರು. ಅವರು ಹಾಳಾಗಿ ನಿಷ್ಪ್ರಯೋಜಕರಾಗುವರು.

IRVKN
10. ನನ್ನ ಮಾತುಗಳನ್ನು ಕೇಳದೆ ತಮ್ಮ ಹೃದಯದ ಹಟದಂತೆ ನಡೆದು, ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಮಾನವಾಗಿರುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 27 Verses, Current Verse 10 of Total Verses 27
  • ನನ್ನ ವಾಕ್ಯಗಳನ್ನು ಕೇಳಲೊಲ್ಲದೆ ತಮ್ಮ ಹೃದಯದ ಕಲ್ಪನೆಯಂತೆ ನಡಕೊಂಡು ಬೇರೆ ದೇವರುಗಳನ್ನು ಸೇವಿಸುವದಕ್ಕೂ ಅವುಗಳನ್ನು ಆರಾಧಿಸುವದಕ್ಕೂ ಹಿಂಬಾಲಿಸುವ ಈ ಕೆಟ್ಟ ಜನರು ಯಾವ ಕೆಲಸಕ್ಕಾದರೂ ಬಾರದ ಈ ನಡುಕಟ್ಟಿನ ಹಾಗಿರುವರು.
  • ERVKN

    ಯೆಹೂದದಲ್ಲಿ ದುಷ್ಟರೂ ಗರ್ವಿಷ್ಠರೂ ಆಗಿರುವ ಜನರನ್ನು ಹಾಳುಮಾಡುವೆನು. ಅವರು ನನ್ನ ಸಂದೇಶವನ್ನು ಕೇಳುವುದಿಲ್ಲ. ಅವರು ಹಟಮಾರಿಗಳೂ ತಮ್ಮ ಮನಸ್ಸಿಗೆ ಬಂದಂತೆ ಮಾಡುವವರೂ ಆಗಿದ್ದಾರೆ. ಅವರು ಬೇರೆ ದೇವರುಗಳನ್ನು ಅನುಸರಿಸುತ್ತಾರೆ ಮತ್ತು ಪೂಜಿಸುತ್ತಾರೆ. ಯೆಹೂದದ ಜನರು ಈ ನಾರಿನ ನಡುಪಟ್ಟಿಯಂತೆ ಆಗುವರು. ಅವರು ಹಾಳಾಗಿ ನಿಷ್ಪ್ರಯೋಜಕರಾಗುವರು.
  • IRVKN

    ನನ್ನ ಮಾತುಗಳನ್ನು ಕೇಳದೆ ತಮ್ಮ ಹೃದಯದ ಹಟದಂತೆ ನಡೆದು, ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಮಾನವಾಗಿರುವರು.
Total 27 Verses, Current Verse 10 of Total Verses 27
×

Alert

×

kannada Letters Keypad References