KNV
25. ನಿನ್ನ ಕಾಲು ಬರೀ ಕಾಲಾ ಗದ ಹಾಗೆಯೂ ನಿನ್ನ ಗಂಟಲು ನೀರಡಿಕೆ ಪಡದ ಹಾಗೆಯೂ ಹಿಂತೆಗೆ; ಆದರೆ ನೀನು--ಇಲ್ಲ, ನಿರೀಕ್ಷೆ ಯಿಲ್ಲ, ಯಾಕಂದರೆ ನಾನು ಅನ್ಯರನ್ನು ಪ್ರೀತಿ ಮಾಡಿದ್ದೇನೆ. ಅವರ ಹಿಂದೆ ನಾನು ಹೋಗುತ್ತೇನೆ ಎಂದು ನೀನು ಹೇಳಿದಿ.
ERVKN
25. ಯೆಹೂದವೇ, ವಿಗ್ರಹಗಳ ಬೆನ್ನುಹತ್ತಿ ಹೋಗುವದನ್ನು ನಿಲ್ಲಿಸು! ಆ ಅನ್ಯದೇವರುಗಳ ಬಗ್ಗೆ ನಿನ್ನಲ್ಲಿರುವ ಬಯಕೆಯನ್ನು ತೊರೆದುಬಿಡು. ಆದರೆ ನೀನು ‘ಹಾಗೆ ಮಾಡಿದರೆ ಪ್ರಯೋಜನವೇನು? ನಾನು ಅವುಗಳನ್ನು ಬಿಡಲಾರೆ. ನಾನು ಆ ಅನ್ಯದೇವರುಗಳನ್ನು ಪ್ರೀತಿಸುತ್ತೇನೆ. ನಾನು ಅವುಗಳನ್ನು ಪೂಜಿಸಬಯಸುತ್ತೇನೆ’ ಎಂದು ಹೇಳುವೆ.
IRVKN
25. “ನಿನ್ನ ಕಾಲು ಸವೆಯದಂತೆಯೂ ನಿನ್ನ ಗಂಟಲು ಆರದಂತೆಯೂ ತಡೆದುಕೋ” ಎಂದೆನು, ಆದರೆ ನೀನು, “ನಿರೀಕ್ಷೆಯಿಲ್ಲ, ಆಗಲಾರದು, ಅನ್ಯರ ಮೇಲೆ ಮೋಹಗೊಂಡಿದ್ದೇನೆ. ಅವರ ಹಿಂದೆಯೇ ಹೋಗುವೆನು” ಅಂದುಕೊಂಡಿದ್ದಿ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN