ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
29. ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುವ ಕಸ್ದೀಯರು ಬಂದು ಈ ಪಟ್ಟಣಕ್ಕೆ ಬೆಂಕಿ ಹಚ್ಚಿ ಅದನ್ನೂ ಮತ್ತು ಯಾವ ಮನೆಗಳ ಮಾಳಿಗೆಗಳ ಮೇಲೆ ಬಾಳನಿಗೆ ಧೂಪವರ್ಪಿಸಿ ನನಗೆ ಕೋಪದ್ರೇಕ ಎಬ್ಬಿಸುವ ಹಾಗೆ ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯಿ ದಿದ್ದಾರೋ ಅವುಗಳನ್ನು ಸುಟ್ಟುಬಿಡುವರು.

ERVKN
29. ಬಾಬಿಲೋನಿನ ಸೈನ್ಯವು ಈಗಾಗಲೇ ಜೆರುಸಲೇಮ್ ನಗರದ ಮೇಲೆ ಧಾಳಿ ಮಾಡುತ್ತಿದೆ. ಸೈನಿಕರು ಬೇಗನೆ ನಗರವನ್ನು ಪ್ರವೇಶಿಸಿ ಅದಕ್ಕೆ ಬೆಂಕಿಹಚ್ಚಿ ಸುಟ್ಟುಹಾಕುವರು. ಜೆರುಸಲೇಮಿನ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರಾದ ಬಾಳನಿಗೆ ನೈವೇದ್ಯವನ್ನು ಅರ್ಪಿಸಿ ನಾನು ಕೋಪಿಸಿಕೊಳ್ಳುವಂತೆ ಮಾಡಿದ ಕೆಲವು ಮನೆಗಳು ಈ ನಗರದಲ್ಲಿವೆ. ಅದಲ್ಲದೆ ಕೆಲವು ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸಿರುವರು. ಬಾಬಿಲೋನಿನ ಸೈನ್ಯವು ಆ ಮನೆಗಳನ್ನು ಸುಟ್ಟುಹಾಕುವುದು.

IRVKN
29. ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಹಚ್ಚಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ, ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 29 of Total Verses 44
  • ಈ ಪಟ್ಟಣಕ್ಕೆ ವಿರೋಧವಾಗಿ ಯುದ್ಧಮಾಡುವ ಕಸ್ದೀಯರು ಬಂದು ಈ ಪಟ್ಟಣಕ್ಕೆ ಬೆಂಕಿ ಹಚ್ಚಿ ಅದನ್ನೂ ಮತ್ತು ಯಾವ ಮನೆಗಳ ಮಾಳಿಗೆಗಳ ಮೇಲೆ ಬಾಳನಿಗೆ ಧೂಪವರ್ಪಿಸಿ ನನಗೆ ಕೋಪದ್ರೇಕ ಎಬ್ಬಿಸುವ ಹಾಗೆ ಬೇರೆ ದೇವರುಗಳಿಗೆ ಪಾನದ ಅರ್ಪಣೆಗಳನ್ನು ಹೊಯಿ ದಿದ್ದಾರೋ ಅವುಗಳನ್ನು ಸುಟ್ಟುಬಿಡುವರು.
  • ERVKN

    ಬಾಬಿಲೋನಿನ ಸೈನ್ಯವು ಈಗಾಗಲೇ ಜೆರುಸಲೇಮ್ ನಗರದ ಮೇಲೆ ಧಾಳಿ ಮಾಡುತ್ತಿದೆ. ಸೈನಿಕರು ಬೇಗನೆ ನಗರವನ್ನು ಪ್ರವೇಶಿಸಿ ಅದಕ್ಕೆ ಬೆಂಕಿಹಚ್ಚಿ ಸುಟ್ಟುಹಾಕುವರು. ಜೆರುಸಲೇಮಿನ ಜನರು ತಮ್ಮ ಮನೆಯ ಮಾಳಿಗೆಯ ಮೇಲೆ ಸುಳ್ಳುದೇವರಾದ ಬಾಳನಿಗೆ ನೈವೇದ್ಯವನ್ನು ಅರ್ಪಿಸಿ ನಾನು ಕೋಪಿಸಿಕೊಳ್ಳುವಂತೆ ಮಾಡಿದ ಕೆಲವು ಮನೆಗಳು ಈ ನಗರದಲ್ಲಿವೆ. ಅದಲ್ಲದೆ ಕೆಲವು ಜನರು ಅನ್ಯದೇವತೆಗಳಿಗೆ ಪಾನನೈವೇದ್ಯವನ್ನು ಅರ್ಪಿಸಿರುವರು. ಬಾಬಿಲೋನಿನ ಸೈನ್ಯವು ಆ ಮನೆಗಳನ್ನು ಸುಟ್ಟುಹಾಕುವುದು.
  • IRVKN

    ಈ ಪಟ್ಟಣಕ್ಕೆ ಪ್ರತಿಭಟಿಸುವ ಕಸ್ದೀಯರು ಇದರೊಳಗೆ ನುಗ್ಗಿ ಬೆಂಕಿಹಚ್ಚಿ ಯಾವ ಮನೆಗಳ ಮಾಳಿಗೆಗಳಲ್ಲಿ ನನ್ನ ಜನರು ಬಾಳನಿಗೆ ಧೂಪಹಾಕಿ, ಅನ್ಯದೇವತೆಗಳಿಗೆ ಪಾನವನ್ನು ನೈವೇದ್ಯವಾಗಿ ಅರ್ಪಿಸಿ ನನ್ನನ್ನು ಕೆಣಕಿದ್ದಾರೋ, ಆ ಮನೆಗಳಿರುವ ಈ ಪಟ್ಟಣವನ್ನು ಸುಟ್ಟುಬಿಡುವರು.
Total 44 Verses, Current Verse 29 of Total Verses 44
×

Alert

×

kannada Letters Keypad References