KNV
31. ಈ ಪಟ್ಟಣವು ಅದು ಕಟ್ಟಲ್ಪಟ್ಟ ದಿನವು ಮೊದಲುಗೊಂಡು ಈ ದಿನದ ವರೆಗೂ ನನ್ನ ಕೋಪಕ್ಕೂ ಉಗ್ರಕ್ಕೂ ಗುರಿಯಾಗಿತ್ತು.
ERVKN
31. “ಜೆರುಸಲೇಮ್ ನಗರವು ನಿರ್ಮಾಣಗೊಂಡಂದಿನಿಂದ ಇಂದಿನವರೆಗೂ ಈ ನಗರದ ಜನರು ನನಗೆ ಕೋಪ ಬರುವಂತೆ ಮಾಡಿದ್ದಾರೆ. ಈ ನಗರವು ನನಗೆ ಅತಿಕೋಪ ಬರುವಂತೆ ಮಾಡಿದೆ. ಆದ್ದರಿಂದ ಕಣ್ಣಿಗೆ ಕಾಣದಂತೆ ಅದನ್ನು ಅಳಿಸಿಬಿಡುವೆನು.
IRVKN
31. ಈ ಪಟ್ಟಣವು ಕಟ್ಟಿದಂದಿನಿಂದ ಇಂದಿನವರೆಗೂ ನನ್ನ ಕೋಪರೋಷಗಳಿಗೆ ಆಸ್ಪದವಾಗಿದೆ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN