ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
37. ಇಗೋ, ನಾನು ನನ್ನ ಕೋಪ ದಲ್ಲಿಯೂ ಉಗ್ರದಲ್ಲಿಯೂ ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶಗಳೊಳಗಿಂದ ಅವರನ್ನು ಕೂಡಿಸಿ ಈ ಸ್ಥಳಕ್ಕೆ ತಿರಿಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.

ERVKN
37. ‘ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ತಮ್ಮ ಪ್ರದೇಶವನ್ನು ಬಿಟ್ಟುಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಬ ಕೋಪಗೊಂಡಿದ್ದೆ. ಆದರೆ ನಾನು ಅವರನ್ನು ಈ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನ್ನು ಅಟ್ಟಿದ ಸ್ಥಳಗಳಿಂದ ಅವರನ್ನು ಒಟ್ಟುಗೂಡಿಸುವೆನು. ಅವರನ್ನು ಪುನಃ ಈ ಸ್ಥಳಕ್ಕೆ ಕರೆತರುವೆನು. ಅವರು ನೆಮ್ಮದಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು.

IRVKN
37. ‘ಇಗೋ, ನಾನು ಕೋಪ, ರೋಷ, ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರೆದುಕೊಂಡು ಬಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 37 of Total Verses 44
  • ಇಗೋ, ನಾನು ನನ್ನ ಕೋಪ ದಲ್ಲಿಯೂ ಉಗ್ರದಲ್ಲಿಯೂ ಮಹಾ ರೌದ್ರದಲ್ಲಿಯೂ ಅವರನ್ನು ಓಡಿಸಿಬಿಟ್ಟ ಸಮಸ್ತ ದೇಶಗಳೊಳಗಿಂದ ಅವರನ್ನು ಕೂಡಿಸಿ ಈ ಸ್ಥಳಕ್ಕೆ ತಿರಿಗಿ ತಂದು ಭದ್ರವಾಗಿ ವಾಸಿಸುವಂತೆ ಮಾಡುವೆನು.
  • ERVKN

    ‘ಇಸ್ರೇಲರನ್ನು ಮತ್ತು ಯೆಹೂದ್ಯರನ್ನು ತಮ್ಮ ಪ್ರದೇಶವನ್ನು ಬಿಟ್ಟುಹೋಗಲು ನಾನು ಒತ್ತಾಯಿಸಿದ್ದೇನೆ. ನಾನು ಅವರ ಮೇಲೆ ತುಂಬ ಕೋಪಗೊಂಡಿದ್ದೆ. ಆದರೆ ನಾನು ಅವರನ್ನು ಈ ಸ್ಥಳಕ್ಕೆ ಹಿಂದಿರುಗಿಸುವೆನು. ನಾನು ಒತ್ತಾಯಿಸಿ ಅವರನ್ನು ಅಟ್ಟಿದ ಸ್ಥಳಗಳಿಂದ ಅವರನ್ನು ಒಟ್ಟುಗೂಡಿಸುವೆನು. ಅವರನ್ನು ಪುನಃ ಈ ಸ್ಥಳಕ್ಕೆ ಕರೆತರುವೆನು. ಅವರು ನೆಮ್ಮದಿಯಿಂದ ಮತ್ತು ಸುರಕ್ಷಿತವಾಗಿ ಇರುವಂತೆ ಮಾಡುವೆನು.
  • IRVKN

    ‘ಇಗೋ, ನಾನು ಕೋಪ, ರೋಷ, ಮಹಾಕ್ರೋಧಭರಿತನಾಗಿ ಈ ಜನರನ್ನು ಯಾವ ದೇಶಗಳಿಗೆ ಅಟ್ಟಿದೆನೋ ಆ ಸಕಲ ದೇಶಗಳಿಂದ ಈ ಸ್ಥಳಕ್ಕೆ ಪುನಃ ಕರೆದುಕೊಂಡು ಬಂದು ನಿರ್ಭಯವಾಗಿ ವಾಸಿಸುವಂತೆ ಮಾಡುವೆನು.
Total 44 Verses, Current Verse 37 of Total Verses 44
×

Alert

×

kannada Letters Keypad References