ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
39. ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು.

ERVKN
39. ಒಂದೇ ಜನಾಂಗವಾಗುವ ಬಯಕೆಯನ್ನು ನಾನು ಅವರಲ್ಲಿ ಉಂಟುಮಾಡುವೆನು. ಅವರು ತಮ್ಮ ಜೀವಮಾನವೆಲ್ಲಾ ನನ್ನನ್ನು ಆರಾಧಿಸಬೇಕೆಂಬ ಬಯಕೆಯನ್ನು ಹೊಂದಿರುವರು. ಹೌದು, ಅವರ ಬಯಕೆಯೂ ಅವರ ಮಕ್ಕಳ ಬಯಕೆಯೂ ಇದೇ ಆಗಿರುವುದು.

IRVKN
39. ನಾನು ಅವರ ಹಿತವನ್ನೂ, ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ, ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 39 of Total Verses 44
  • ಅವರಿಗೂ ಅವರ ತರುವಾಯ ಅವರ ಮಕ್ಕಳಿಗೂ ಒಳ್ಳೇದಕ್ಕಾಗಿ ಅವರು ಯಾವಾಗಲೂ ನನಗೆ ಭಯ ಪಡುವ ಹಾಗೆ ಅವರಿಗೆ ಒಂದೇ ಹೃದಯವನ್ನೂ ಒಂದೇ ಮಾರ್ಗವನ್ನೂ ಕೊಡುವೆನು.
  • ERVKN

    ಒಂದೇ ಜನಾಂಗವಾಗುವ ಬಯಕೆಯನ್ನು ನಾನು ಅವರಲ್ಲಿ ಉಂಟುಮಾಡುವೆನು. ಅವರು ತಮ್ಮ ಜೀವಮಾನವೆಲ್ಲಾ ನನ್ನನ್ನು ಆರಾಧಿಸಬೇಕೆಂಬ ಬಯಕೆಯನ್ನು ಹೊಂದಿರುವರು. ಹೌದು, ಅವರ ಬಯಕೆಯೂ ಅವರ ಮಕ್ಕಳ ಬಯಕೆಯೂ ಇದೇ ಆಗಿರುವುದು.
  • IRVKN

    ನಾನು ಅವರ ಹಿತವನ್ನೂ, ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ, ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.
Total 44 Verses, Current Verse 39 of Total Verses 44
×

Alert

×

kannada Letters Keypad References