ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
24. ಆದಾಗ್ಯೂ ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ ಅವನ ಸೇವಕರಲ್ಲಿ ಒಬ್ಬನಾದರೂ ಹೆದರಲಿಲ್ಲ, ತಮ್ಮವಸ್ತ್ರ ಗಳನ್ನು ಹರಕೊಳ್ಳಲಿಲ್ಲ.

ERVKN
24. ಈ ಸುರುಳಿಯಲ್ಲಿದ್ದ ಸಂದೇಶವನ್ನು ಕೇಳಿ ರಾಜನಾದ ಯೆಹೋಯಾಕೀಮನು ಮತ್ತು ಅವನ ಸೇವಕರು ಗಾಬರಿಯಾಗಲಿಲ್ಲ. ತಾವು ತಪ್ಪು ಮಾಡಿದ್ದಕ್ಕಾಗಿ ದುಃಖವನ್ನು ಸೂಚಿಸಲು ಅವರು ತಮ್ಮ ವಸ್ತ್ರಗಳನ್ನು ಹರಿದುಕೊಳ್ಳಲಿಲ್ಲ.

IRVKN
24. ಅರಸನಾಗಲಿ ಅಥವಾ ಸುರುಳಿಯ ಮಾತುಗಳನ್ನೆಲ್ಲಾ ಕೇಳಿದ ಅವನ ಸೇವಕರಲ್ಲಿ ಯಾರೇ ಆಗಲಿ ಭಯಪಡಲಿಲ್ಲ, ಬಟ್ಟೆಗಳನ್ನು ಹರಿದುಕೊಳ್ಳಲಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 32 Verses, Current Verse 24 of Total Verses 32
  • ಆದಾಗ್ಯೂ ಈ ವಾಕ್ಯಗಳನ್ನೆಲ್ಲಾ ಕೇಳಿದ ಅರಸನಾದರೂ ಅವನ ಸೇವಕರಲ್ಲಿ ಒಬ್ಬನಾದರೂ ಹೆದರಲಿಲ್ಲ, ತಮ್ಮವಸ್ತ್ರ ಗಳನ್ನು ಹರಕೊಳ್ಳಲಿಲ್ಲ.
  • ERVKN

    ಈ ಸುರುಳಿಯಲ್ಲಿದ್ದ ಸಂದೇಶವನ್ನು ಕೇಳಿ ರಾಜನಾದ ಯೆಹೋಯಾಕೀಮನು ಮತ್ತು ಅವನ ಸೇವಕರು ಗಾಬರಿಯಾಗಲಿಲ್ಲ. ತಾವು ತಪ್ಪು ಮಾಡಿದ್ದಕ್ಕಾಗಿ ದುಃಖವನ್ನು ಸೂಚಿಸಲು ಅವರು ತಮ್ಮ ವಸ್ತ್ರಗಳನ್ನು ಹರಿದುಕೊಳ್ಳಲಿಲ್ಲ.
  • IRVKN

    ಅರಸನಾಗಲಿ ಅಥವಾ ಸುರುಳಿಯ ಮಾತುಗಳನ್ನೆಲ್ಲಾ ಕೇಳಿದ ಅವನ ಸೇವಕರಲ್ಲಿ ಯಾರೇ ಆಗಲಿ ಭಯಪಡಲಿಲ್ಲ, ಬಟ್ಟೆಗಳನ್ನು ಹರಿದುಕೊಳ್ಳಲಿಲ್ಲ.
Total 32 Verses, Current Verse 24 of Total Verses 32
×

Alert

×

kannada Letters Keypad References