ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
1. ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆವಿಾಯನನ್ನು ಸಂಕೋಲೆ ಗಳಿಂದ ಕಟ್ಟಿಸಿ ಬಾಬೆಲಿಗೆ ಒಯ್ಯುವ ಯೆರೂಸಲೇಮಿನ ಮತ್ತು ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತಕ್ಕೊಂಡುಹೋಗಿ ರಾಮದಲ್ಲಿ ಅವನನ್ನು ಬಿಡಿಸಿ ಅಲ್ಲಿಂದ ಕಳುಹಿಸಿದ ಮೇಲೆ ಯೆರೆವಿಾಯನಿಗೆ ಕರ್ತ ನಿಂದ ಉಂಟಾದ ವಾಕ್ಯವು.

ERVKN
1. ರಾಮನಗರದ ಹತ್ತಿರ ಅವನ ಬಿಡುಗಡೆಯಾದ ಮೇಲೆ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಬಾಬಿಲೋನಿನ ರಾಜನ ವಿಶೇಷ ರಕ್ಷಕ ದಳದ ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ರಾಮದಲ್ಲಿ ನೋಡಿದನು. ಯೆರೆಮೀಯನನ್ನು ಸಂಕೋಲೆಗಳಿಂದ ಬಿಗಿಯಲಾಗಿತ್ತು. ಅವನು ಜೆರುಸಲೇಮ್ ಮತ್ತು ಯೆಹೂದದ ಎಲ್ಲಾ ಸೆರೆಯಾಳುಗಳ ಜೊತೆಗಿದ್ದನು. ಆ ಸೆರೆಯಾಳುಗಳನ್ನು ಸೆರೆಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು.

IRVKN
1. ಯೆಹೋವನು ಮತ್ತೊಮ್ಮೆ ತನ್ನ ವಾಕ್ಯವನ್ನು ಯೆರೆಮೀಯನಿಗೆ ದಯಪಾಲಿಸಿದನು. ಇಷ್ಟರೊಳಗೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿನವರ ಮತ್ತು ಯೆಹೂದ್ಯರ ಗುಂಪನ್ನು ಬಾಬಿಲೋನಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಸಂಕೋಲೆಗಳಿಂದ ಕಟ್ಟಲ್ಪಟ್ಟಿದ್ದ ಯೆರೆಮೀಯನನ್ನು ರಾಮದ ಬಳಿಯಲ್ಲಿ ಬಿಡಿಸಿಬಿಟ್ಟಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 16 Verses, Current Verse 1 of Total Verses 16
1 2 3 4 5 6 7 8 9
  • ಕಾವಲಿನವರ ಅಧಿಪತಿಯಾದ ನೆಬೂಜರದಾನನು ಯೆರೆವಿಾಯನನ್ನು ಸಂಕೋಲೆ ಗಳಿಂದ ಕಟ್ಟಿಸಿ ಬಾಬೆಲಿಗೆ ಒಯ್ಯುವ ಯೆರೂಸಲೇಮಿನ ಮತ್ತು ಯೆಹೂದದ ಸೆರೆಯವರೆಲ್ಲರ ಮಧ್ಯದಲ್ಲಿ ತಕ್ಕೊಂಡುಹೋಗಿ ರಾಮದಲ್ಲಿ ಅವನನ್ನು ಬಿಡಿಸಿ ಅಲ್ಲಿಂದ ಕಳುಹಿಸಿದ ಮೇಲೆ ಯೆರೆವಿಾಯನಿಗೆ ಕರ್ತ ನಿಂದ ಉಂಟಾದ ವಾಕ್ಯವು.
  • ERVKN

    ರಾಮನಗರದ ಹತ್ತಿರ ಅವನ ಬಿಡುಗಡೆಯಾದ ಮೇಲೆ ಯೆರೆಮೀಯನಿಗೆ ಯೆಹೋವನಿಂದ ಒಂದು ಸಂದೇಶ ಬಂದಿತು. ಬಾಬಿಲೋನಿನ ರಾಜನ ವಿಶೇಷ ರಕ್ಷಕ ದಳದ ಅಧಿಪತಿಯಾದ ನೆಬೂಜರದಾನನು ಯೆರೆಮೀಯನನ್ನು ರಾಮದಲ್ಲಿ ನೋಡಿದನು. ಯೆರೆಮೀಯನನ್ನು ಸಂಕೋಲೆಗಳಿಂದ ಬಿಗಿಯಲಾಗಿತ್ತು. ಅವನು ಜೆರುಸಲೇಮ್ ಮತ್ತು ಯೆಹೂದದ ಎಲ್ಲಾ ಸೆರೆಯಾಳುಗಳ ಜೊತೆಗಿದ್ದನು. ಆ ಸೆರೆಯಾಳುಗಳನ್ನು ಸೆರೆಹಿಡಿದು ಬಾಬಿಲೋನಿಗೆ ತೆಗೆದುಕೊಂಡು ಹೋಗಲಾಗುತ್ತಿತ್ತು.
  • IRVKN

    ಯೆಹೋವನು ಮತ್ತೊಮ್ಮೆ ತನ್ನ ವಾಕ್ಯವನ್ನು ಯೆರೆಮೀಯನಿಗೆ ದಯಪಾಲಿಸಿದನು. ಇಷ್ಟರೊಳಗೆ ಕಾವಲುದಂಡಿನ ಅಧಿಪತಿಯಾದ ನೆಬೂಜರದಾನನು ಯೆರೂಸಲೇಮಿನವರ ಮತ್ತು ಯೆಹೂದ್ಯರ ಗುಂಪನ್ನು ಬಾಬಿಲೋನಿಗೆ ಸೆರೆಯೊಯ್ಯುತ್ತಿದ್ದಾಗ ಅವರಲ್ಲಿ ಸಂಕೋಲೆಗಳಿಂದ ಕಟ್ಟಲ್ಪಟ್ಟಿದ್ದ ಯೆರೆಮೀಯನನ್ನು ರಾಮದ ಬಳಿಯಲ್ಲಿ ಬಿಡಿಸಿಬಿಟ್ಟಿದ್ದನು.
Total 16 Verses, Current Verse 1 of Total Verses 16
1 2 3 4 5 6 7 8 9
×

Alert

×

kannada Letters Keypad References