KNV
7. ಆಗ ಸೀಮೆಯಲ್ಲಿರುವ ಸೈನ್ಯಾಧಿಪತಿಗಳೆಲಾ ಅವರೂ ತಮ್ಮ ಮನುಷ್ಯರೂ ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶದ ಮೇಲೆ ನೇಮಿಸಿದನೆಂದು ಬಾಬೆಲಿಗೆ ಒಯ್ಯಲ್ಪಡದೆ ಇದ್ದ ಗಂಡ ಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ದೇಶದ ಬಡವ ರನ್ನೂ ಅವನಿಗೆ ಒಪ್ಪಿಸಿದ್ದನೆಂದು ಕೇಳಿದಾಗ;
ERVKN
7. ಜೆರುಸಲೇಮ್ ನಗರವನ್ನು ನಾಶಮಾಡಿದಾಗ ಯೆಹೂದದ ಕೆಲವು ಜನ ಸೈನ್ಯಾಧಿಕಾರಿಗಳು ಮತ್ತು ಅವನ ಸೈನಿಕರು ಇನ್ನೂ ಕಾಡುಮೇಡುಗಳಲ್ಲಿದ್ದರು. ಬಾಬಿಲೋನಿನ ರಾಜನು ಅಹೀಕಾಮನ ಮಗನಾದ ಗೆದಲ್ಯನನ್ನು ಅಳಿದುಳಿದ ಜನರ ಮೇಲಿಬಚಾರಕನನ್ನಾಗಿ ನೇಮಿಸಿದ್ದಾನೆಂಬ ಸಮಾಚಾರ ಕಿವಿಗೆ ಬಿತ್ತು. ಇಲ್ಲಿ ಅಳಿದುಳಿದವರು ಬಹಳ ಬಡವರಾದ ಗಂಡಸರು, ಹೆಂಗಸರು ಮತ್ತು ಮಕ್ಕಳು. ಅವರನ್ನು ಬಂಧಿಗಳನ್ನಾಗಿ ಮಾಡಿಕೊಂಡು ಬಾಬಿಲೋನಿಗೆ ತೆಗೆದುಕೊಂಡು ಹೋಗಿರಲಿಲ್ಲ.
IRVKN
7. ಬಾಬೆಲಿನ ಅರಸನು ಅಹೀಕಾಮನ ಮಗನಾದ ಗೆದಲ್ಯನನ್ನು ದೇಶಾಧಿಪತಿಯನ್ನಾಗಿ ನೇಮಿಸಿ, ಬಾಬಿಲೋನಿಗೆ ಸೆರೆಯೊಯ್ಯಲ್ಪಡದ ದೇಶೀಯರಲ್ಲಿ ಬಡ, ದಿಕ್ಕಿಲ್ಲದ ಗಂಡಸರನ್ನೂ, ಹೆಂಗಸರನ್ನೂ ಮತ್ತು ಮಕ್ಕಳನ್ನೂ ಅವನ ಅಧಿಕಾರಕ್ಕೆ ಒಪ್ಪಿಸಿದನೆಂಬ ಸುದ್ದಿಯನ್ನು ಕಾಡುಮೇಡುಗಳಲ್ಲಿದ್ದ ಸಕಲ ಯೆಹೂದ ಸೈನಿಕರೂ ಮತ್ತು ಸೇನಾಪತಿಗಳು ಕೇಳಿ ಮಿಚ್ಪದಲ್ಲಿ ವಾಸವಾಗಿದ್ದ ಅವನ ಬಳಿಗೆ ಹೋದರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN