KNV
21. ಮೂಢರೇ, ಬುದ್ಧಿಹೀನ ಜನರೇ, ಕಣ್ಣುಗಳಿದ್ದು ನೋಡದವರೇ, ಕಿವಿಗಳಿದ್ದು ಕೇಳದವರೇ, ಇದನ್ನು ಕೇಳಿರಿ.
ERVKN
21. ಬುದ್ಧಿ ಇಲ್ಲದ ಮೂರ್ಖಜನರೇ, ಈ ಸಂದೇಶವನ್ನು ಕೇಳಿರಿ. ನಿಮಗೆ ಕಣ್ಣುಗಳಿವೆ ಆದರೆ ನೀವು ನೋಡುವದಿಲ್ಲ, ನಿಮಗೆ ಕಿವಿಗಳಿವೆ ಆದರೆ ನೀವು ಕೇಳುವದಿಲ್ಲ.
IRVKN
21. ಕಣ್ಣಿದ್ದರೂ ಕಾಣದ, ಕಿವಿ ಇದ್ದರೂ ಕೇಳದ, ಬುದ್ಧಿಯಿಲ್ಲದ ಮೂಢ ಜನರೇ, ಯೆಹೋವನ ಈ ಮಾತನ್ನು ಕೇಳಿರಿ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN