ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
29. ಬಾಬೆಲಿಗೆ ವಿರೋಧವಾಗಿ ಬಿಲ್ಲಿನವರನ್ನು ಒಟ್ಟಾಗಿ ಕರೆಯಿರಿ; ಬಿಲ್ಲು ಬೊಗ್ಗಿಸುವವರೆಲ್ಲರೇ, ಅದಕ್ಕೆ ವಿರೋಧವಾಗಿ ಸುತ್ತಲು ದಂಡು ಕಟ್ಟಿರಿ; ಅದರಲ್ಲಿ ಯಾವದು ತಪ್ಪಿಸಿ ಕೊಳ್ಳಲಾರದೆ ಇರಲಿ. ಅದರ ಕೃತ್ಯಗಳ ಪ್ರಕಾರ ಅದಕ್ಕೆ ಪ್ರತಿಫಲ ಕೊಡಿರಿ; ಅದು ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿರಿ; ಕರ್ತನಿಗೆ ವಿರೋಧವಾಗಿಯೂ ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೂ ಅದು ಗರ್ವ ತೋರಿಸಿತು.

ERVKN
29. “ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಲು ಬಿಲ್ಲುಗಾರರಿಗೆ ಹೇಳಿರಿ. ಆ ಜನರಿಗೆ ನಗರವನ್ನು ಮುತ್ತಲು ಹೇಳಿರಿ. ಯಾರೂ ತಪ್ಪಿಸಿಕೊಂಡು ಹೋಗದಂತೆ ನೋಡಿಕೊಳ್ಳಿ. ಅದು ಮಾಡಿದ ದುಷ್ಕೃತ್ಯಗಳಿಗಾಗಿ ಮುಯ್ಯಿತೀರಿಸಿರಿ. ಬೇರೆ ಜನಾಂಗಗಳಿಗೆ ಅದು ಮಾಡಿದಂತೆ ಅದಕ್ಕೆ ಮಾಡಿರಿ. ಬಾಬಿಲೋನ್ ಯೆಹೋವನನ್ನು ಗೌರವಿಸಲಿಲ್ಲ. ಪರಿಶುದ್ಧನಿಗೆ ಅವಮಾನ ಮಾಡಿದೆ. ಆದ್ದರಿಂದ ಬಾಬಿಲೋನನ್ನು ಶಿಕ್ಷಿಸಬೇಕು.

IRVKN
29. ಬಿಲ್ಲನ್ನು ಬೊಗ್ಗಿಸಿ, ಬಾಣಬಿಡುವವರನ್ನೆಲ್ಲಾ ಬಾಬಿಲೋನಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲರ ಸದಮಲಸ್ವಾಮಿಯಾದ ಯೆಹೋವನನ್ನು ಅಸಡ್ಡೆ ಮಾಡಿತಲ್ಲಾ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 46 Verses, Current Verse 29 of Total Verses 46
  • ಬಾಬೆಲಿಗೆ ವಿರೋಧವಾಗಿ ಬಿಲ್ಲಿನವರನ್ನು ಒಟ್ಟಾಗಿ ಕರೆಯಿರಿ; ಬಿಲ್ಲು ಬೊಗ್ಗಿಸುವವರೆಲ್ಲರೇ, ಅದಕ್ಕೆ ವಿರೋಧವಾಗಿ ಸುತ್ತಲು ದಂಡು ಕಟ್ಟಿರಿ; ಅದರಲ್ಲಿ ಯಾವದು ತಪ್ಪಿಸಿ ಕೊಳ್ಳಲಾರದೆ ಇರಲಿ. ಅದರ ಕೃತ್ಯಗಳ ಪ್ರಕಾರ ಅದಕ್ಕೆ ಪ್ರತಿಫಲ ಕೊಡಿರಿ; ಅದು ಮಾಡಿದ್ದೆಲ್ಲಾದರ ಹಾಗೆ ಅದಕ್ಕೆ ಮಾಡಿರಿ; ಕರ್ತನಿಗೆ ವಿರೋಧವಾಗಿಯೂ ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾಗಿಯೂ ಅದು ಗರ್ವ ತೋರಿಸಿತು.
  • ERVKN

    “ಬಾಬಿಲೋನಿನ ಮೇಲೆ ಬಾಣ ಪ್ರಯೋಗ ಮಾಡಲು ಬಿಲ್ಲುಗಾರರಿಗೆ ಹೇಳಿರಿ. ಆ ಜನರಿಗೆ ನಗರವನ್ನು ಮುತ್ತಲು ಹೇಳಿರಿ. ಯಾರೂ ತಪ್ಪಿಸಿಕೊಂಡು ಹೋಗದಂತೆ ನೋಡಿಕೊಳ್ಳಿ. ಅದು ಮಾಡಿದ ದುಷ್ಕೃತ್ಯಗಳಿಗಾಗಿ ಮುಯ್ಯಿತೀರಿಸಿರಿ. ಬೇರೆ ಜನಾಂಗಗಳಿಗೆ ಅದು ಮಾಡಿದಂತೆ ಅದಕ್ಕೆ ಮಾಡಿರಿ. ಬಾಬಿಲೋನ್ ಯೆಹೋವನನ್ನು ಗೌರವಿಸಲಿಲ್ಲ. ಪರಿಶುದ್ಧನಿಗೆ ಅವಮಾನ ಮಾಡಿದೆ. ಆದ್ದರಿಂದ ಬಾಬಿಲೋನನ್ನು ಶಿಕ್ಷಿಸಬೇಕು.
  • IRVKN

    ಬಿಲ್ಲನ್ನು ಬೊಗ್ಗಿಸಿ, ಬಾಣಬಿಡುವವರನ್ನೆಲ್ಲಾ ಬಾಬಿಲೋನಿಗೆ ಕರೆಯಿರಿ; ಅದರ ಸುತ್ತಲು ದಂಡಿಳಿಸಿರಿ; ಅದರ ನಿವಾಸಿಗಳಲ್ಲಿ ಯಾರೂ ತಪ್ಪಿಸಿಕೊಳ್ಳದ ಹಾಗಿರಲಿ; ಅದರ ಕೃತ್ಯಕ್ಕೆ ತಕ್ಕಂತೆ ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ; ಅದು ಸೊಕ್ಕೇರಿ ಇಸ್ರಾಯೇಲರ ಸದಮಲಸ್ವಾಮಿಯಾದ ಯೆಹೋವನನ್ನು ಅಸಡ್ಡೆ ಮಾಡಿತಲ್ಲಾ.
Total 46 Verses, Current Verse 29 of Total Verses 46
×

Alert

×

kannada Letters Keypad References