ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆರೆಮಿಯ
KNV
2. ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.

ERVKN
2. ಜೆರುಸಲೇಮಿನ ಜನರು ಸೂರ್ಯನನ್ನು, ಚಂದ್ರನನ್ನು, ನಕ್ಷತ್ರಗಣಗಳನ್ನು ಪ್ರೀತಿಸಿ, ಅನುಸರಿಸಿ, ವಿಚಾರಿಸಿ, ಪೂಜಿಸಿದ್ದರಿಂದ ಅವರ ಎಲುಬುಗಳನ್ನು ಅವುಗಳ ಕೆಳಗೆ ಭೂಮಿಯ ಮೇಲೆ ಹರಡುವರು. ಯಾರೊಬ್ಬರೂ ಆ ಎಲುಬುಗಳನ್ನು ಪುನಃ ಒಂದೆಡೆ ಸೇರಿಸಿ ಹೂಳುವುದಿಲ್ಲ. ಆ ಎಲುಬುಗಳು ಭೂಮಿಯ ಮೇಲೆ ಎಸೆದ ಸಗಣಿಯಂತಾಗುವವು.

IRVKN
2. ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 22 Verses, Current Verse 2 of Total Verses 22
  • ಅವರು ಪ್ರೀತಿಸಿ ಸೇವಿಸಿ ಹಿಂಬಾಲಿಸಿ ಹುಡುಕಿ ಆರಾಧಿಸಿದ ಸೂರ್ಯ ಚಂದ್ರ ಸಮಸ್ತ ಆಕಾಶ ಸೈನ್ಯದ ಮುಂದೆ ಅವುಗಳನ್ನು ಚೆಲ್ಲುವರು; ಅವು ಕೂಡಿಸಲ್ಪಡವು, ಹೂಣಿಡಲ್ಪಡವು, ಅವು ಭೂಮಿಯ ಮೇಲೆ ಗೊಬ್ಬರವಾಗುವವು.
  • ERVKN

    ಜೆರುಸಲೇಮಿನ ಜನರು ಸೂರ್ಯನನ್ನು, ಚಂದ್ರನನ್ನು, ನಕ್ಷತ್ರಗಣಗಳನ್ನು ಪ್ರೀತಿಸಿ, ಅನುಸರಿಸಿ, ವಿಚಾರಿಸಿ, ಪೂಜಿಸಿದ್ದರಿಂದ ಅವರ ಎಲುಬುಗಳನ್ನು ಅವುಗಳ ಕೆಳಗೆ ಭೂಮಿಯ ಮೇಲೆ ಹರಡುವರು. ಯಾರೊಬ್ಬರೂ ಆ ಎಲುಬುಗಳನ್ನು ಪುನಃ ಒಂದೆಡೆ ಸೇರಿಸಿ ಹೂಳುವುದಿಲ್ಲ. ಆ ಎಲುಬುಗಳು ಭೂಮಿಯ ಮೇಲೆ ಎಸೆದ ಸಗಣಿಯಂತಾಗುವವು.
  • IRVKN

    ಅನಂತರ ಅವರು ಅದನ್ನು ತಾವು ಪ್ರೀತಿಸಿ, ಸೇವಿಸಿ, ಹಿಂಬಾಲಿಸಿ, ಆಶ್ರಯಿಸಿ ಪೂಜಿಸಿದ ಸೂರ್ಯ, ಚಂದ್ರ ತಾರಾಗಣಗಳ ಎದುರಿಗೆ ಹರಡಿಬಿಡುವರು. ಅವುಗಳನ್ನು ಯಾರೂ ಕೂಡಿಸಿ ಹೂಣಿಡುವುದಿಲ್ಲ; ಅವು ಭೂಮಿಯ ಮೇಲೆ ಗೊಬ್ಬರವಾಗುವವು.
Total 22 Verses, Current Verse 2 of Total Verses 22
×

Alert

×

kannada Letters Keypad References