ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
KNV
23. ಆದದರಿಂದ ನನಗೂ ನನ್ನ ಮಗನಿಗೂ ನನ್ನ ಮೊಮ್ಮಗನಿಗೂ ವಂಚನೆಮಾಡುವ ದಿಲ್ಲವೆಂದು ದೇವರ ಮೇಲೆ ಆಣೆ ಇಟ್ಟು ಪ್ರಮಾಣ ಮಾಡು. ನಾನು ನಿನಗೆ ಮಾಡಿದ ಪ್ರಕಾರ ನೀನು ನನಗೂ ನೀನು ಪ್ರವಾಸವಾಗಿರುವ ದೇಶಕ್ಕೂ ಮಾಡ ಬೇಕು ಅಂದನು.

ERVKN
23. ಆದ್ದರಿಂದ ನೀನು ನನ್ನೊಡನೆ ಮತ್ತು ನನ್ನ ಮಕ್ಕಳೊಡನೆ ನ್ಯಾಯವಾಗಿ ನಡೆದುಕೊಳ್ಳುವುದಾಗಿ ದೇವರ ಮೇಲೆ ಪ್ರಮಾಣಮಾಡು. ನನಗೂ ಮತ್ತು ನೀನು ವಾಸಿಸುತ್ತಿರುವ ಈ ನಾಡಿಗೂ ದಯೆತೋರುವುದಾಗಿ ನೀನು ಪ್ರಮಾಣಮಾಡು. ನಾನು ನಿನಗೆ ದಯೆತೋರಿದಂತೆ ನೀನೂ ನನಗೆ ದಯೆತೋರುವುದಾಗಿ ಪ್ರಮಾಣಮಾಡು” ಎಂದು ಹೇಳಿದನು.

IRVKN





Total Verses, Current Verse 23 of Total Verses 0
  • ಆದದರಿಂದ ನನಗೂ ನನ್ನ ಮಗನಿಗೂ ನನ್ನ ಮೊಮ್ಮಗನಿಗೂ ವಂಚನೆಮಾಡುವ ದಿಲ್ಲವೆಂದು ದೇವರ ಮೇಲೆ ಆಣೆ ಇಟ್ಟು ಪ್ರಮಾಣ ಮಾಡು. ನಾನು ನಿನಗೆ ಮಾಡಿದ ಪ್ರಕಾರ ನೀನು ನನಗೂ ನೀನು ಪ್ರವಾಸವಾಗಿರುವ ದೇಶಕ್ಕೂ ಮಾಡ ಬೇಕು ಅಂದನು.
  • ERVKN

    ಆದ್ದರಿಂದ ನೀನು ನನ್ನೊಡನೆ ಮತ್ತು ನನ್ನ ಮಕ್ಕಳೊಡನೆ ನ್ಯಾಯವಾಗಿ ನಡೆದುಕೊಳ್ಳುವುದಾಗಿ ದೇವರ ಮೇಲೆ ಪ್ರಮಾಣಮಾಡು. ನನಗೂ ಮತ್ತು ನೀನು ವಾಸಿಸುತ್ತಿರುವ ಈ ನಾಡಿಗೂ ದಯೆತೋರುವುದಾಗಿ ನೀನು ಪ್ರಮಾಣಮಾಡು. ನಾನು ನಿನಗೆ ದಯೆತೋರಿದಂತೆ ನೀನೂ ನನಗೆ ದಯೆತೋರುವುದಾಗಿ ಪ್ರಮಾಣಮಾಡು” ಎಂದು ಹೇಳಿದನು.
Total Verses, Current Verse 23 of Total Verses 0
×

Alert

×

kannada Letters Keypad References