ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
13. ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಸೀದೋನ್ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು.

ERVKN
13. “ಕೊರಾಜಿನೇ, ಬೆತ್ಸಾಯಿದವೇ, [‡ಕೊರಾಜಿನ್, ಬೆತ್ಸಾಯಿದ ಗಲಿಲಾಯ ಸರೋವರದ ಬಳಿ ಇದ್ದ ಪಟ್ಟಣಗಳು. ಯೇಸು ಇಲ್ಲಿ ಜನರಿಗೆ ಬೋಧಿಸಿದನು.] ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮಲ್ಲಿ ನಾನು ಅನೇಕ ಸೂಚಕಕಾರ್ಯಗಳನ್ನು ಮಾಡಿದೆನು. ಅದೇ ಸೂಚಕ ಕಾರ್ಯಗಳು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅವುಗಳ ಜನರು ಬಹಳ ಹಿಂದೆಯೇ, ತಮ್ಮ ಜೀವಿತಗಳನ್ನು ಮಾರ್ಪಡಿಸಿಕೊಂಡು, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು, ಗೋಣಿತಟ್ಟನ್ನು ಧರಿಸಿಕೊಂಡು, ಬೂದಿಯನ್ನು ಬಳಿದುಕೊಳ್ಳುತ್ತಿದ್ದರು.

IRVKN
13. ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣಿತಟ್ಟು ಹೊದ್ದುಕೊಂಡು, ಬೂದಿಯಲ್ಲಿ ಕುಳಿತುಕೊಂಡು ಪಶ್ಚಾತ್ತಾಪಪಡುತ್ತಿದ್ದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 42 Verses, Current Verse 13 of Total Verses 42
  • ಖೊರಾಜಿನೇ, ನಿನಗೆ ಅಯ್ಯೋ! ಬೇತ್ಸಾಯಿದವೇ, ನಿನಗೆ ಅಯ್ಯೋ! ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಸೀದೋನ್ಗಳಲ್ಲಿ ನಡೆದಿದ್ದರೆ ಅಲ್ಲಿಯವರು ಬಹಳ ಕಾಲದ ಹಿಂದೆಯೇ ಗೋಣೀತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಕೂತು ಮಾನಸಾಂತರ ಪಡುತ್ತಿದ್ದರು.
  • ERVKN

    “ಕೊರಾಜಿನೇ, ಬೆತ್ಸಾಯಿದವೇ, ‡ಕೊರಾಜಿನ್, ಬೆತ್ಸಾಯಿದ ಗಲಿಲಾಯ ಸರೋವರದ ಬಳಿ ಇದ್ದ ಪಟ್ಟಣಗಳು. ಯೇಸು ಇಲ್ಲಿ ಜನರಿಗೆ ಬೋಧಿಸಿದನು. ನಿಮ್ಮ ಗತಿಯನ್ನು ಏನು ಹೇಳಲಿ! ನಿಮ್ಮಲ್ಲಿ ನಾನು ಅನೇಕ ಸೂಚಕಕಾರ್ಯಗಳನ್ನು ಮಾಡಿದೆನು. ಅದೇ ಸೂಚಕ ಕಾರ್ಯಗಳು ಟೈರ್ ಮತ್ತು ಸಿದೋನ್ ಪಟ್ಟಣಗಳಲ್ಲಿ ನಡೆದಿದ್ದರೆ, ಅವುಗಳ ಜನರು ಬಹಳ ಹಿಂದೆಯೇ, ತಮ್ಮ ಜೀವಿತಗಳನ್ನು ಮಾರ್ಪಡಿಸಿಕೊಂಡು, ತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು, ಗೋಣಿತಟ್ಟನ್ನು ಧರಿಸಿಕೊಂಡು, ಬೂದಿಯನ್ನು ಬಳಿದುಕೊಳ್ಳುತ್ತಿದ್ದರು.
  • IRVKN

    ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣಿತಟ್ಟು ಹೊದ್ದುಕೊಂಡು, ಬೂದಿಯಲ್ಲಿ ಕುಳಿತುಕೊಂಡು ಪಶ್ಚಾತ್ತಾಪಪಡುತ್ತಿದ್ದರು.
Total 42 Verses, Current Verse 13 of Total Verses 42
×

Alert

×

kannada Letters Keypad References