ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
46. ಅದಕ್ಕೆ ಆತನು--ನ್ಯಾಯಶಾಸ್ತ್ರಿಗಳಾದ ನಿಮಗೂ ಅಯ್ಯೋ! ಯಾಕಂದರೆ ಹೊರಲು ಕಠಿಣವಾದ ಹೊರೆ ಗಳನ್ನು ಮನುಷ್ಯರ ಮೇಲೆ ಹೊರಿಸಿ ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ನೀವು ಆ ಹೊರೆಗಳನ್ನು ಮುಟ್ಟು ವದಿಲ್ಲ.

ERVKN
46. ಅದಕ್ಕೆ ಯೇಸು, “ಧರ್ಮೋಪದೇಶಕರೇ, ನಿಮ್ಮ ಗತಿಯನ್ನು ಏನು ಹೇಳಲಿ! ಜನರು ಅನುಸರಿಸಲಾಗದ ನಿಯಮಗಳನ್ನು ನೀವು ಮಾಡುತ್ತೀರಿ. [*ಧರ್ಮೋಪದೇಶಕರೇ … ಮಾಡುತ್ತೀರಿ ಅಕ್ಷರಶಃ, “ನೀವು ಜನರ ಮೇಲೆ ಹೊರಲಾಗದ ಹೊರೆಗಳನ್ನು ಹೊರಿಸುತ್ತೀರಿ.”] ಆ ನಿಯಮಗಳಿಗೆ ವಿಧೇಯರಾಗುವಂತೆ ಬೇರೆಯವರಿಗೆ ಬಲವಂತ ಮಾಡುತ್ತೀರಿ. ಆದರೆ ಆ ನಿಯಮಗಳಲ್ಲಿ ಒಂದನ್ನಾದರೂ ಪಾಲಿಸಲು ನೀವು ಪ್ರಯತ್ನಿಸುವುದಿಲ್ಲ.

IRVKN
46. ಆತನು, “ಧರ್ಮೋಪದೇಶಕರೇ, ನಿಮ್ಮ ಗತಿಯನ್ನೂ ಏನು ಹೇಳಲಿ? ನೀವು ಜನರ ಮೇಲೆ ಹೊರಲಾರದ ಹೊರೆಗಳನ್ನು ಹೊರಿಸುತ್ತೀರಿ, ನೀವಾದರೋ ಆ ಹೊರೆಗಳನ್ನು ಒಂದು ಬೆರಳಿನಿಂದಲೂ ಮುಟ್ಟುವುದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 54 Verses, Current Verse 46 of Total Verses 54
  • ಅದಕ್ಕೆ ಆತನು--ನ್ಯಾಯಶಾಸ್ತ್ರಿಗಳಾದ ನಿಮಗೂ ಅಯ್ಯೋ! ಯಾಕಂದರೆ ಹೊರಲು ಕಠಿಣವಾದ ಹೊರೆ ಗಳನ್ನು ಮನುಷ್ಯರ ಮೇಲೆ ಹೊರಿಸಿ ನಿಮ್ಮ ಬೆರಳುಗಳಲ್ಲಿ ಒಂದರಿಂದಾದರೂ ನೀವು ಆ ಹೊರೆಗಳನ್ನು ಮುಟ್ಟು ವದಿಲ್ಲ.
  • ERVKN

    ಅದಕ್ಕೆ ಯೇಸು, “ಧರ್ಮೋಪದೇಶಕರೇ, ನಿಮ್ಮ ಗತಿಯನ್ನು ಏನು ಹೇಳಲಿ! ಜನರು ಅನುಸರಿಸಲಾಗದ ನಿಯಮಗಳನ್ನು ನೀವು ಮಾಡುತ್ತೀರಿ. *ಧರ್ಮೋಪದೇಶಕರೇ … ಮಾಡುತ್ತೀರಿ ಅಕ್ಷರಶಃ, “ನೀವು ಜನರ ಮೇಲೆ ಹೊರಲಾಗದ ಹೊರೆಗಳನ್ನು ಹೊರಿಸುತ್ತೀರಿ.” ಆ ನಿಯಮಗಳಿಗೆ ವಿಧೇಯರಾಗುವಂತೆ ಬೇರೆಯವರಿಗೆ ಬಲವಂತ ಮಾಡುತ್ತೀರಿ. ಆದರೆ ಆ ನಿಯಮಗಳಲ್ಲಿ ಒಂದನ್ನಾದರೂ ಪಾಲಿಸಲು ನೀವು ಪ್ರಯತ್ನಿಸುವುದಿಲ್ಲ.
  • IRVKN

    ಆತನು, “ಧರ್ಮೋಪದೇಶಕರೇ, ನಿಮ್ಮ ಗತಿಯನ್ನೂ ಏನು ಹೇಳಲಿ? ನೀವು ಜನರ ಮೇಲೆ ಹೊರಲಾರದ ಹೊರೆಗಳನ್ನು ಹೊರಿಸುತ್ತೀರಿ, ನೀವಾದರೋ ಆ ಹೊರೆಗಳನ್ನು ಒಂದು ಬೆರಳಿನಿಂದಲೂ ಮುಟ್ಟುವುದಿಲ್ಲ.
Total 54 Verses, Current Verse 46 of Total Verses 54
×

Alert

×

kannada Letters Keypad References