KNV
10. ಯಾವನಾದರೂ ಮನುಷ್ಯಕುಮಾರನಿಗೆ ವಿರೋಧ ವಾಗಿ ಮಾತನಾಡಿದರೆ ಅದು ಅವನಿಗೆ ಕ್ಷಮಿಸ ಲ್ಪಡುವದು; ಆದರೆ ಪರಿಶುದ್ಧಾತ್ಮನಿಗೆ ವಿರೋಧವಾಗಿ ದೂಷಣೆ ಮಾಡಿದರೆ ಅದು ಅವನಿಗೆ ಕ್ಷಮಿಸಲ್ಪ ಡುವದಿಲ್ಲ.
ERVKN
10. “ಯಾವನಾದರೂ ಮನುಷ್ಯಕುಮಾರನಿಗೆ ವಿರೋಧವಾಗಿ ಮಾತಾಡಿದರೆ ಅವನಿಗೆ ಕ್ಷಮೆ ದೊರಕಬಹುದು. ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಕ್ಷಮೆಯೇ ಇಲ್ಲ.
IRVKN
10. ಮನುಷ್ಯಕುಮಾರನ ವಿರುದ್ಧ ಮಾತನಾಡುವ ಪ್ರತಿಯೊಬ್ಬನಿಗೆ ಕ್ಷಮಾಪಣೆಯಾಗುವುದು. ಆದರೆ ಪವಿತ್ರಾತ್ಮನನ್ನು ದೂಷಿಸಿದವನಿಗೆ ಕ್ಷಮಾಪಣೆಯಿಲ್ಲ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN