KNV
14. ಅದಕ್ಕೆ ಆತನು ಅವನಿಗೆ--ಮನುಷ್ಯನೇ, ನಿಮ್ಮ ಮೇಲೆ ನ್ಯಾಯಾಧಿಪತಿಯನ್ನಾಗಿ ಇಲ್ಲವೆ ಪಾಲುಮಾಡುವ ವನನ್ನಾಗಿ ನನ್ನನ್ನು ಯಾರು ಮಾಡಿದರು ಎಂದು ಕೇಳಿದನು.
ERVKN
14. ಆದರೆ ಯೇಸು ಅವನಿಗೆ, “ನಾನು ನಿಮ್ಮ ನ್ಯಾಯಾಧಿಪತಿ ಎಂದಾಗಲಿ ನಿಮ್ಮ ತಂದೆಯ ಆಸ್ತಿಯನ್ನು ನಿಮ್ಮಿಬ್ಬರಿಗೆ ಹಂಚಿಕೊಡುವವನು ಎಂದಾಗಲಿ ನಿನಗೆ ಯಾರು ಹೇಳಿದರು?” ಎಂದು ಕೇಳಿದನು.
IRVKN
14. ಅದಕ್ಕೆ ಯೇಸು, “ಮನುಷ್ಯನೇ, ನನ್ನನ್ನು ನಿಮಗೆ ನ್ಯಾಯಾಧಿಪತಿಯನ್ನಾಗಿ ಅಥವಾ ಪಾಲುಮಾಡುವವನನ್ನಾಗಿ ನೇಮಿಸಿದವರಾರು?” ಎಂದು ಅವನನ್ನು ಕೇಳಿ,
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN