ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
33. ನಿಮಗಿರು ವದನ್ನು ಮಾರಿ ದಾನಮಾಡಿರಿ; ನಿಮಗೋಸ್ಕರ ಹಳೇದಾಗದಂಥ ಚೀಲಗಳನ್ನೂ ಅಳಿದುಹೋಗದಂಥ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ; ಅಲ್ಲಿ ಕಳ್ಳನು ಸವಿಾಪಕ್ಕೆ ಬರುವದಿಲ್ಲ, ನುಸಿಯು ಕೆಡಿಸು ವದಿಲ್ಲ.

ERVKN
33. ನಿಮ್ಮಲ್ಲಿರುವ ಆಸ್ತಿಯನ್ನು ಮಾರಿ, ಬಂದ ಹಣವನ್ನು ಕೊರತೆಯಲ್ಲಿರುವ ಜನರಿಗೆ ಕೊಡಿರಿ. ಈ ಲೋಕದ ಐಶ್ವರ್ಯ ಶಾಶ್ವತವಲ್ಲ. ಆದ್ದರಿಂದ ಶಾಶ್ವತವಾದ ಐಶ್ವರ್ಯವನ್ನು ಗಳಿಸಿಕೊಳ್ಳಿರಿ. ಲಯವಾಗದ ಸಂಪತ್ತನ್ನು ಪರಲೋಕದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಆ ಭಂಡಾರವನ್ನು ಕಳ್ಳರು ಕದಿಯಲಾಗುವುದಿಲ್ಲ ಮತ್ತು ಹುಳಗಳು ನಾಶಮಾಡಲಾಗುವುದಿಲ್ಲ.

IRVKN
33. ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 59 Verses, Current Verse 33 of Total Verses 59
  • ನಿಮಗಿರು ವದನ್ನು ಮಾರಿ ದಾನಮಾಡಿರಿ; ನಿಮಗೋಸ್ಕರ ಹಳೇದಾಗದಂಥ ಚೀಲಗಳನ್ನೂ ಅಳಿದುಹೋಗದಂಥ ಸಂಪತ್ತನ್ನೂ ಪರಲೋಕದಲ್ಲಿ ಮಾಡಿಕೊಳ್ಳಿರಿ; ಅಲ್ಲಿ ಕಳ್ಳನು ಸವಿಾಪಕ್ಕೆ ಬರುವದಿಲ್ಲ, ನುಸಿಯು ಕೆಡಿಸು ವದಿಲ್ಲ.
  • ERVKN

    ನಿಮ್ಮಲ್ಲಿರುವ ಆಸ್ತಿಯನ್ನು ಮಾರಿ, ಬಂದ ಹಣವನ್ನು ಕೊರತೆಯಲ್ಲಿರುವ ಜನರಿಗೆ ಕೊಡಿರಿ. ಈ ಲೋಕದ ಐಶ್ವರ್ಯ ಶಾಶ್ವತವಲ್ಲ. ಆದ್ದರಿಂದ ಶಾಶ್ವತವಾದ ಐಶ್ವರ್ಯವನ್ನು ಗಳಿಸಿಕೊಳ್ಳಿರಿ. ಲಯವಾಗದ ಸಂಪತ್ತನ್ನು ಪರಲೋಕದಲ್ಲಿ ಶೇಖರಿಸಿಟ್ಟುಕೊಳ್ಳಿರಿ. ಆ ಭಂಡಾರವನ್ನು ಕಳ್ಳರು ಕದಿಯಲಾಗುವುದಿಲ್ಲ ಮತ್ತು ಹುಳಗಳು ನಾಶಮಾಡಲಾಗುವುದಿಲ್ಲ.
  • IRVKN

    ನಿಮಗಿರುವುದನ್ನು ಮಾರಿಬಿಟ್ಟು ದಾನಧರ್ಮ ಮಾಡಿರಿ. ನಶಿಸದ ಹಣಚೀಲಗಳನ್ನು ಗಳಿಸಿಕೊಳ್ಳಿರಿ. ಪರಲೋಕದಲ್ಲಿ ಲಯವಾಗದ ಸಂಪತ್ತನ್ನು ಇಟ್ಟುಕೊಳ್ಳಿರಿ. ಅದನ್ನು ಕದಿಯುವುದಕ್ಕೆ ಕಳ್ಳನು ಸಮೀಪಕ್ಕೆ ಬರಲಾರನು. ಅವು ನುಸಿ ಹಿಡಿದು ನಾಶವಾಗುವುದಿಲ್ಲ.
Total 59 Verses, Current Verse 33 of Total Verses 59
×

Alert

×

kannada Letters Keypad References