KNV
38. ಅವನು ಎರಡನೇ ಜಾವದಲ್ಲಿ ಇಲ್ಲವೇ ಮೂರನೇ ಜಾವದಲ್ಲಿ ಬಂದು ಅವರನ್ನು ಹಾಗೆಯೇ ಕಂಡರೆ ಆ ಸೇವಕರು ಧನ್ಯರು.
ERVKN
38. ಆ ಆಳುಗಳು ತಮ್ಮ ಯಜಮಾನನಿಗಾಗಿ ಮಧ್ಯರಾತ್ರಿಯವರೆಗೆ ಅಥವಾ ಇನ್ನೂ ಹೆಚ್ಚು ಸಮಯದವರೆಗೆ ಎಚ್ಚರದಿಂದ ಇರಬೇಕಾಗಬಹುದು. ಆದರೆ ಯಜಮಾನನು ಬಂದು, ಇನ್ನೂ ಎಚ್ಚರದಿಂದಿರುವ ಅವರನ್ನು ಕಂಡಾಗ ಅವರಿಗೆ ಸಂತೋಷವಾಗುವುದು.
IRVKN
38. ಯಜಮಾನನು ಬರುವಾಗ ನಡು ರಾತ್ರಿಯಾಗಿರಲಿ, ಮುಂಜಾವವಾಗಿರಲಿ, ಆತನು ಬರುವಾಗ ಎಚ್ಚರವಾಗಿ ಕಾಣಿಸಿಕೊಳ್ಳುವ ಆಳುಗಳು ಧನ್ಯರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN