KNV
42. ಕರ್ತನು--ಹಾಗಾದರೆ ತಕ್ಕಕಾಲದಲ್ಲಿ ಅವರ ಪಾಲಿನ ಆಹಾರವನ್ನು ಕೊಡುವದಕ್ಕಾಗಿ ಒಡೆಯನು ತನ್ನ ಮನೆಯಮೇಲೆ ನೇಮಿಸುವ ನಂಬಿಗಸ್ತನೂ ವಿವೇಕಿಯೂ ಆಗಿರುವ ಮನೇವಾರ್ತೆಯವನು ಯಾರು?
ERVKN
42. ಪ್ರಭುವು ಹೀಗೆಂದನು: “ವಿವೇಕಿಯೂ ನಂಬಿಗಸ್ತನೂ ಆದ ಆಳು ಯಾರು? ಕಾಲಕಾಲಕ್ಕೆ ಸರಿಯಾಗಿ ಕೂಲಿಯಾಳುಗಳಿಗೆ ದವಸಧಾನ್ಯವನ್ನು ಅಳೆದುಕೊಟ್ಟು, ಮನೆಯ ಮೇಲ್ವಿಚಾರಣೆಯನ್ನು ನೋಡಿಕೊಳ್ಳಲು ಯಜಮಾನನಿಂದ ನೇಮಿಸಲ್ಪಟ್ಟವನೇ.
IRVKN
42. ಕರ್ತನು ಹೇಳಿದ್ದೇನಂದರೆ, “ಹೊತ್ತು ಹೊತ್ತಿಗೆ ಅವಶ್ಯಕತೆಗೆ ಬೇಕಾದದ್ದನ್ನು ಅಳೆದು ಕೊಡುವುದಕ್ಕಾಗಿ ಯಜಮಾನನು ತನ್ನ ಆಳುಗಳ ಮೇಲೆ ನೇಮಿಸಿದ ನಂಬಿಗಸ್ತನೂ ವಿವೇಕಿಯೂ ಆದ ಮೇಲ್ವಿಚಾರಕ ಯಾರು?
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN