KNV
35. ಅದು ಭೂಮಿಗಾದರೂ ತಿಪ್ಪೆ ಗಾದರೂ ಪ್ರಯೋಜನವಿಲ್ಲ; ಅದನ್ನು ಜನರು ಹೊರಗೆ ಹಾಕುತ್ತಾರೆ. ಕೇಳುವದಕ್ಕೆ ಕಿವಿಗಳುಳ್ಳವನು ಕೇಳಲಿ ಅಂದನು.
ERVKN
35. ಅದರಿಂದ ಮಣ್ಣಿಗಾಗಲಿ ಗೊಬ್ಬರಕ್ಕಾಗಲಿ ಪ್ರಯೋಜನವಿಲ್ಲ. ಜನರು ಅದನ್ನು ಹೊರಗೆ ಬಿಸಾಡುತ್ತಾರೆ. “ನನ್ನ ಮಾತನ್ನು ಕೇಳುವ ಜನರೇ, ಆಲಿಸಿರಿ!”
IRVKN
35. ಅದು ಭೂಮಿಗಾದರೂ ತಿಪ್ಪೆಗಾದರೂ ಉಪಯೋಗಕ್ಕೆ ಬರುವುದಿಲ್ಲ, ಅದನ್ನು ಹೊರಗೆ ಬಿಸಾಡುತ್ತಾರೆ. ಕೇಳುವುದಕ್ಕೆ ಕಿವಿಯುಳ್ಳವನು ಕೇಳಲಿ” ಅಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN