ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
34. ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.

ERVKN
34. ಯೇಸು, “ತಂದೆಯೇ, ಇವರನ್ನು ಕ್ಷಮಿಸು. ಇವರಿಗೆ ತಾವು ಮಾಡುತ್ತಿರುವುದು ತಿಳಿದಿಲ್ಲ” ಎಂದು ಪ್ರಾರ್ಥಿಸಿದನು. ಸೈನಿಕರು ಚೀಟುಹಾಕಿ ಯೇಸುವಿನ ಬಟ್ಟೆಗಳು ಯಾರಿಗೆ ಸೇರಬೇಕೆಂದು ತೀರ್ಮಾನಿಸಿದರು.

IRVKN
34. ಆಗ ಯೇಸು, “ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು” ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 56 Verses, Current Verse 34 of Total Verses 56
  • ಆಗ ಯೇಸು--ತಂದೆಯೇ, ಅವರನ್ನು ಕ್ಷಮಿಸು; ಯಾಕಂದರೆ ತಾವು ಏನು ಮಾಡುತ್ತೇವೆಂದು ಅವರು ಅರಿಯರು ಅಂದನು. ಅವರು ಆತನ ಉಡುಪನ್ನು ಪಾಲು ಮಾಡಿ ಚೀಟು ಹಾಕಿದರು.
  • ERVKN

    ಯೇಸು, “ತಂದೆಯೇ, ಇವರನ್ನು ಕ್ಷಮಿಸು. ಇವರಿಗೆ ತಾವು ಮಾಡುತ್ತಿರುವುದು ತಿಳಿದಿಲ್ಲ” ಎಂದು ಪ್ರಾರ್ಥಿಸಿದನು. ಸೈನಿಕರು ಚೀಟುಹಾಕಿ ಯೇಸುವಿನ ಬಟ್ಟೆಗಳು ಯಾರಿಗೆ ಸೇರಬೇಕೆಂದು ತೀರ್ಮಾನಿಸಿದರು.
  • IRVKN

    ಆಗ ಯೇಸು, “ತಂದೆಯೇ, ಅವರನ್ನು ಕ್ಷಮಿಸು ತಾವು ಏನು ಮಾಡುತ್ತೇವೆಂಬುದನ್ನು ಅವರು ಅರಿಯರು” ಅಂದನು. ಆ ಮೇಲೆ ಚೀಟು ಹಾಕಿ ಯೇಸುವಿನ ಬಟ್ಟೆಗಳನ್ನು ಪಾಲು ಮಾಡಿದರು.
Total 56 Verses, Current Verse 34 of Total Verses 56
×

Alert

×

kannada Letters Keypad References