KNV
2. ನಾಲ್ವತ್ತು ದಿನಗಳು ಸೈತಾನನಿಂದ ಶೋಧಿಸಲ್ಪಡುತ್ತಿದ್ದನು. ಆ ದಿನಗಳಲ್ಲಿ ಆತನು ಏನೂ ತಿನ್ನಲಿಲ್ಲ. ಅವು ಮುಗಿದ ಮೇಲೆ ಆತನು ಹಸಿದನು.
ERVKN
2. ಅಲ್ಲಿ ಸೈತಾನನು ಆತನನ್ನು ನಲವತ್ತು ದಿನಗಳವರೆಗೆ ಶೋಧಿಸಿದನು. ಆ ದಿನಗಳಲ್ಲಿ ಯೇಸು ಏನನ್ನೂ ತಿನ್ನಲಿಲ್ಲ. ತರುವಾಯ, ಯೇಸುವಿಗೆ ಬಹಳ ಹಸಿವೆಯಾಯಿತು.
IRVKN
2. ನಲವತ್ತು ದಿನ ಮರುಭೂಮಿಯಲ್ಲಿ ನಡಿಸಲ್ಪಡುತ್ತಾ, ಸೈತಾನನಿಂದ ಶೋಧಿಸಲ್ಪಟ್ಟನು. ಆ ದಿನಗಳಲ್ಲಿ ಆತನು ಏನನ್ನೂ ತಿನ್ನಲಿಲ್ಲ. ಆ ದಿನಗಳು ಮುಗಿದ ಮೇಲೆ ಆತನಿಗೆ ಹಸಿವಾಯಿತು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN