KNV
40. ಸೂರ್ಯಾಸ್ತಮಾನವಾಗುತ್ತಿದ್ದಾಗ ನಾನಾ ವಿಧ ವಾದ ರೋಗಗಳಿಂದ ಅಸ್ವಸ್ಥವಾದವರೆಲ್ಲರನ್ನು ಅವರು ಆತನ ಬಳಿಗೆ ತಂದರು; ಆತನು ಅವರಲ್ಲಿ ಪ್ರತಿಯೊಬ್ಬನ ಮೇಲೆ ತನ್ನ ಕೈಗಳನ್ನಿಟ್ಟು ಅವರನ್ನು ಸ್ವಸ್ಥಪಡಿಸಿದನು.
ERVKN
40. ಸೂರ್ಯನು ಮುಳುಗಿದ ಮೇಲೆ, ಅಸ್ವಸ್ಥರಾದ ತಮ್ಮ ಸ್ನೇಹಿತರನ್ನು ಜನರು ಯೇಸುವಿನ ಬಳಿಗೆ ಕರೆದುಕೊಂಡು ಬಂದರು. ಅವರಿಗೆ ಅನೇಕ ತರಹದ ಕಾಯಿಲೆಗಳಿದ್ದವು. ಪ್ರತಿಯೊಬ್ಬ ರೋಗಿಯ ಮೇಲೂ ಯೇಸು ತನ್ನ ಕೈಯನ್ನಿಟ್ಟು ಗುಣಪಡಿಸಿದನು.
IRVKN
40. ದೆವ್ವಗಳು ಸಹ, ನೀನು ದೇವಕುಮಾರನು ಎಂದು ಅಬ್ಬರಿಸಿ, ಅನೇಕರನ್ನು ಬಿಟ್ಟುಹೋದವು. ಆತನು ಕ್ರಿಸ್ತನೆಂದು ದೆವ್ವಗಳಿಗೆ ಸ್ಪಷ್ಟವಾಗಿ ತಿಳಿದಿದ್ದರಿಂದ ಆತನು ಅವುಗಳನ್ನು ಮಾತನಾಡದಂತೆ ಗದರಿಸಿದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN