ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಲೂಕನು
KNV
47. ಯಾವನು ನನ್ನ ಬಳಿಗೆ ಬಂದು ನಾನು ಹೇಳುವವುಗಳನ್ನು ಕೇಳಿ ಅವುಗಳನ್ನು ಮಾಡು ತ್ತಾನೋ ಅವನು ಯಾರಿಗೆ ಸಮಾನನಾಗಿದ್ದಾನೆಂದು ನಾನು ನಿಮಗೆ ತೋರಿಸುತ್ತೇನೆ.

ERVKN
47. ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ, ಅವುಗಳಿಗೆ ವಿಧೇಯನಾಗುವ ಪ್ರತಿಯೊಬ್ಬನು ಮನೆಯನ್ನು ಕಟ್ಟುವ ವ್ಯಕ್ತಿಯಂತಿರುವನು.

IRVKN
47. ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಅಂಥವನಿಗೆ ಸಮಾನನೆಂಬುದನ್ನು ನಿಮಗೆ ತೋರಿಸುತ್ತೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 49 Verses, Current Verse 47 of Total Verses 49
  • ಯಾವನು ನನ್ನ ಬಳಿಗೆ ಬಂದು ನಾನು ಹೇಳುವವುಗಳನ್ನು ಕೇಳಿ ಅವುಗಳನ್ನು ಮಾಡು ತ್ತಾನೋ ಅವನು ಯಾರಿಗೆ ಸಮಾನನಾಗಿದ್ದಾನೆಂದು ನಾನು ನಿಮಗೆ ತೋರಿಸುತ್ತೇನೆ.
  • ERVKN

    ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ, ಅವುಗಳಿಗೆ ವಿಧೇಯನಾಗುವ ಪ್ರತಿಯೊಬ್ಬನು ಮನೆಯನ್ನು ಕಟ್ಟುವ ವ್ಯಕ್ತಿಯಂತಿರುವನು.
  • IRVKN

    ನನ್ನ ಬಳಿಗೆ ಬಂದು ನನ್ನ ಮಾತುಗಳನ್ನು ಕೇಳಿ ಅವುಗಳಂತೆ ನಡೆಯುವವನು ಅಂಥವನಿಗೆ ಸಮಾನನೆಂಬುದನ್ನು ನಿಮಗೆ ತೋರಿಸುತ್ತೇನೆ.
Total 49 Verses, Current Verse 47 of Total Verses 49
×

Alert

×

kannada Letters Keypad References