KNV
27. ಇಗೋ, ನಿನ್ನ ದಾರಿಯನ್ನು ನಿನ್ನ ಮುಂದೆ ಸಿದ್ಧ ಮಾಡುವಂತೆ ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ ಎಂದು ಯಾವನ ವಿಷಯದಲ್ಲಿ ಬರೆದಿತ್ತೋ ಅವನೇ ಇವನು.
ERVKN
27. ‘ಇಗೋ! ನಾನು (ದೇವರು) ನನ್ನ ದೂತನನ್ನು [†ದೂತನನ್ನು ಅಕ್ಷರಶಃ, “ಸಂದೇಶಕನನ್ನು.”] ನಿನ್ನ ಮುಂದೆ ಕಳುಹಿಸುತ್ತೇನೆ. ಅವನು ನಿನಗೋಸ್ಕರ ದಾರಿಯನ್ನು ಸಿದ್ಧಮಾಡುವನು’ ಮಲಾಕಿ 3:1] ಎಂದು ಯೋಹಾನನ ಕುರಿತು ಬರೆದಿದೆ.
IRVKN
27. ‘ಇಗೋ, ನನ್ನ ದೂತನನ್ನು ನಿನ್ನ ಮುಂದೆ ಕಳುಹಿಸುತ್ತೇನೆ. ನೀನು ಹೋಗುವ ದಾರಿಯನ್ನು ಅವನು ನಿನ್ನ ಮುಂದೆ ಸಿದ್ಧಮಾಡುವನು,’ ಎಂದು ಯಾರ ವಿಷಯವಾಗಿ ಬರೆದದೆಯೋ, ಆ ಪುರುಷನು ಅವನೇ.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN