ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
39. ಅದಕ್ಕೆ ಅವರು ಆತನಿಗೆ--ನಮ್ಮಿಂದಾಗುವದು ಅಂದರು. ಆದರೆ ಯೇಸು ಅವರಿಗೆ--ನಾನು ಕುಡಿ ಯುವ ಪಾತ್ರೆಯಲ್ಲಿ ನೀವು ನಿಜವಾಗಿಯೂ ಕುಡಿಯು ವಿರಿ; ಮತ್ತು ನಾನು ಹೊಂದುವ ಬಾಪ್ತಿಸ್ಮದಿಂದ ನೀವು ಬಾಪ್ತಿಸ್ಮ ಹೊಂದುವಿರಿ.

ERVKN
39. ಅವರು, “ಹೌದು, ನಮಗೆ ಸಾಧ್ಯ” ಎಂದು ಉತ್ತರಿಸಿದರು. ಯೇಸು ಅವರಿಗೆ, “ನಾನು ಕುಡಿಯಬೇಕಾಗಿರುವ ಸಂಕಟದ ಪಾತ್ರೆಯಲ್ಲಿ ನೀವು ಕುಡಿಯುವಿರಿ. ನಾನು ಹೊಂದಬೇಕಾಗಿರುವ ದೀಕ್ಷಾಸ್ನಾನವನ್ನು ನೀವೂ ಹೊಂದುವಿರಿ.

IRVKN
39. ಆಗ ಯೇಸು ಅವರಿಗೆ, “ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರಿ. ನನಗಾಗುವ ದೀಕ್ಷಾಸ್ನಾನವು ನಿಮಗಾಗುವುದು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 52 Verses, Current Verse 39 of Total Verses 52
  • ಅದಕ್ಕೆ ಅವರು ಆತನಿಗೆ--ನಮ್ಮಿಂದಾಗುವದು ಅಂದರು. ಆದರೆ ಯೇಸು ಅವರಿಗೆ--ನಾನು ಕುಡಿ ಯುವ ಪಾತ್ರೆಯಲ್ಲಿ ನೀವು ನಿಜವಾಗಿಯೂ ಕುಡಿಯು ವಿರಿ; ಮತ್ತು ನಾನು ಹೊಂದುವ ಬಾಪ್ತಿಸ್ಮದಿಂದ ನೀವು ಬಾಪ್ತಿಸ್ಮ ಹೊಂದುವಿರಿ.
  • ERVKN

    ಅವರು, “ಹೌದು, ನಮಗೆ ಸಾಧ್ಯ” ಎಂದು ಉತ್ತರಿಸಿದರು. ಯೇಸು ಅವರಿಗೆ, “ನಾನು ಕುಡಿಯಬೇಕಾಗಿರುವ ಸಂಕಟದ ಪಾತ್ರೆಯಲ್ಲಿ ನೀವು ಕುಡಿಯುವಿರಿ. ನಾನು ಹೊಂದಬೇಕಾಗಿರುವ ದೀಕ್ಷಾಸ್ನಾನವನ್ನು ನೀವೂ ಹೊಂದುವಿರಿ.
  • IRVKN

    ಆಗ ಯೇಸು ಅವರಿಗೆ, “ನಾನು ಕುಡಿಯುವ ಪಾತ್ರೆಯಲ್ಲಿ ನೀವು ಕುಡಿಯುವಿರಿ. ನನಗಾಗುವ ದೀಕ್ಷಾಸ್ನಾನವು ನಿಮಗಾಗುವುದು.
Total 52 Verses, Current Verse 39 of Total Verses 52
×

Alert

×

kannada Letters Keypad References