ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
25. ಯಾಕಂ ದರೆ ಅವರು ಸತ್ತವರೊಳಗಿಂದ ಎದ್ದ ಮೇಲೆ ಮದುವೆ ಮಾಡಿಕೊಳ್ಳುವದೂ ಇಲ್ಲ, ಮದುವೆ ಮಾಡಿಕೊಡು ವದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೂತರಂತೆ ಇರುತ್ತಾರೆ.

ERVKN
25. ಸತ್ತ ಜನರು ಪುನರುತ್ಥಾನ ಹೊಂದಿದಾಗ ಸ್ತ್ರೀಯರು ಮತ್ತು ಪುರುಷರು ಮದುವೆ ಮಾಡಿಕೊಳ್ಳುವುದೂ ಇಲ್ಲ. ತಮ್ಮ ಮಕ್ಕಳಿಗೂ ಮದುವೆ ಮಾಡಿಸುವುದೂ ಇಲ್ಲ. ಅವರೆಲ್ಲರೂ ಪರಲೋಕದಲ್ಲಿರುವ ದೇವದೂತರಂತಿರುತ್ತಾರೆ.

IRVKN
25. ಸತ್ತವರು ಬದುಕಿ ಎದ್ದಮೇಲೆ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 25 of Total Verses 44
  • ಯಾಕಂ ದರೆ ಅವರು ಸತ್ತವರೊಳಗಿಂದ ಎದ್ದ ಮೇಲೆ ಮದುವೆ ಮಾಡಿಕೊಳ್ಳುವದೂ ಇಲ್ಲ, ಮದುವೆ ಮಾಡಿಕೊಡು ವದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೂತರಂತೆ ಇರುತ್ತಾರೆ.
  • ERVKN

    ಸತ್ತ ಜನರು ಪುನರುತ್ಥಾನ ಹೊಂದಿದಾಗ ಸ್ತ್ರೀಯರು ಮತ್ತು ಪುರುಷರು ಮದುವೆ ಮಾಡಿಕೊಳ್ಳುವುದೂ ಇಲ್ಲ. ತಮ್ಮ ಮಕ್ಕಳಿಗೂ ಮದುವೆ ಮಾಡಿಸುವುದೂ ಇಲ್ಲ. ಅವರೆಲ್ಲರೂ ಪರಲೋಕದಲ್ಲಿರುವ ದೇವದೂತರಂತಿರುತ್ತಾರೆ.
  • IRVKN

    ಸತ್ತವರು ಬದುಕಿ ಎದ್ದಮೇಲೆ ಮದುವೆ ಮಾಡಿಕೊಳ್ಳುವುದೂ ಇಲ್ಲ, ಮದುವೆ ಮಾಡಿಕೊಡುವುದೂ ಇಲ್ಲ. ಆದರೆ ಅವರು ಪರಲೋಕದಲ್ಲಿರುವ ದೇವದೂತರಂತೆ ಇರುತ್ತಾರೆ.
Total 44 Verses, Current Verse 25 of Total Verses 44
×

Alert

×

kannada Letters Keypad References