ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
27. ಯಾಕಂದರೆ ಆತನು ಸತ್ತವರಿಗಲ್ಲ, ಆದರೆ ಜೀವಿತರಿಗೆ ದೇವರಾಗಿದ್ದಾನೆ; ಆದದರಿಂದ ಈ ವಿಷಯದಲ್ಲಿ ನೀವು ಬಹಳವಾಗಿ ತಪ್ಪು ಮಾಡುತ್ತೀರಿ ಎಂದು ಹೇಳಿದನು.

ERVKN
27. ದೇವರು ತನ್ನನ್ನು ಅಬ್ರಹಾಮನ, ಇಸಾಕನ, ಯಾಕೋಬನ ದೇವರು ಎಂದು ಹೇಳಿಕೊಂಡಿರುವುದರಿಂದ ಇವರು ನಿಜವಾಗಿಯೂ ಸತ್ತಿಲ್ಲ. ಏಕೆಂದರೆ, ದೇವರು ಜೀವಿತರಿಗೆ ದೇವರಾಗಿದ್ದಾನೆಯೇ ಹೊರತು ಸತ್ತವರಿಗೆ ಅಲ್ಲ.” [†ದೇವರು … ಅಲ್ಲ ಇಲ್ಲಿ ಇದರರ್ಥ: ಅಬ್ರಹಾಮ, ಇಸಾಕ, ಯಾಕೋಬ ಇನ್ನೂ ಜೀವಂತವಾಗಿದ್ದಾರೆ. ಸದ್ದುಕಾಯರಾದ ನೀವು ತಪ್ಪಾಗಿ ತಿಳಿದುಕೊಂಡಿದ್ದೀರಿ!” ಎಂದು ಉತ್ತರಿಸಿದನು. ] ಅತ್ಯಂತ ಮುಖ್ಯ ಆಜ್ಞೆ ಯಾವುದು? (ಮತ್ತಾಯ 22:34-40; ಲೂಕ 10:25-28)

IRVKN
27. ಆತನು ಜೀವಂತರಿಗೆ ದೇವರಾಗಿದ್ದಾನೆ ಹೊರತು ಸತ್ತವರಿಗಲ್ಲ. ಈ ವಿಷಯದಲ್ಲಿ ನೀವು ಬಹು ತಪ್ಪಾದ ಅಭಿಪ್ರಾಯವುಳ್ಳವರಾಗಿದ್ದಿರಿ” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 27 of Total Verses 44
  • ಯಾಕಂದರೆ ಆತನು ಸತ್ತವರಿಗಲ್ಲ, ಆದರೆ ಜೀವಿತರಿಗೆ ದೇವರಾಗಿದ್ದಾನೆ; ಆದದರಿಂದ ಈ ವಿಷಯದಲ್ಲಿ ನೀವು ಬಹಳವಾಗಿ ತಪ್ಪು ಮಾಡುತ್ತೀರಿ ಎಂದು ಹೇಳಿದನು.
  • ERVKN

    ದೇವರು ತನ್ನನ್ನು ಅಬ್ರಹಾಮನ, ಇಸಾಕನ, ಯಾಕೋಬನ ದೇವರು ಎಂದು ಹೇಳಿಕೊಂಡಿರುವುದರಿಂದ ಇವರು ನಿಜವಾಗಿಯೂ ಸತ್ತಿಲ್ಲ. ಏಕೆಂದರೆ, ದೇವರು ಜೀವಿತರಿಗೆ ದೇವರಾಗಿದ್ದಾನೆಯೇ ಹೊರತು ಸತ್ತವರಿಗೆ ಅಲ್ಲ.” †ದೇವರು … ಅಲ್ಲ ಇಲ್ಲಿ ಇದರರ್ಥ: ಅಬ್ರಹಾಮ, ಇಸಾಕ, ಯಾಕೋಬ ಇನ್ನೂ ಜೀವಂತವಾಗಿದ್ದಾರೆ. ಸದ್ದುಕಾಯರಾದ ನೀವು ತಪ್ಪಾಗಿ ತಿಳಿದುಕೊಂಡಿದ್ದೀರಿ!” ಎಂದು ಉತ್ತರಿಸಿದನು. ಅತ್ಯಂತ ಮುಖ್ಯ ಆಜ್ಞೆ ಯಾವುದು? (ಮತ್ತಾಯ 22:34-40; ಲೂಕ 10:25-28)
  • IRVKN

    ಆತನು ಜೀವಂತರಿಗೆ ದೇವರಾಗಿದ್ದಾನೆ ಹೊರತು ಸತ್ತವರಿಗಲ್ಲ. ಈ ವಿಷಯದಲ್ಲಿ ನೀವು ಬಹು ತಪ್ಪಾದ ಅಭಿಪ್ರಾಯವುಳ್ಳವರಾಗಿದ್ದಿರಿ” ಎಂದು ಹೇಳಿದನು.
Total 44 Verses, Current Verse 27 of Total Verses 44
×

Alert

×

kannada Letters Keypad References