ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
36. ಯಾಕಂದರೆ ದಾವೀದನು ತಾನೇ ಪರಿಶುದ್ಧಾತ್ಮನಿಂದ -- ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಕರ್ತನಿಗೆ ಹೇಳಿದನಲ್ಲಾ ಎಂದು ನುಡಿದಿದ್ದಾನೆ.

ERVKN
36. ‘ಪ್ರಭುವು ನನ್ನ ಪ್ರಭುವಿಗೆ, ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನನ್ನ ಬಲಗಡೆಯಲ್ಲಿ ನನ್ನೊಂದಿಗೆ ಕುಳಿತುಕೊಂಡಿರು’ ಕೀರ್ತನೆ. 110:1] ಎಂದು ಹೇಳಿದ್ದಾನೆ ಎಂಬುದಾಗಿ ದಾವೀದನೇ ಪವಿತ್ರಾತ್ಮ ಪ್ರೇರಣೆಯಿಂದ ಬರೆದಿದ್ದಾನಲ್ಲಾ!

IRVKN
36. [* ಕೀರ್ತ 110:1.] “ ‘ನಾನು ನಿನ್ನ ಶತ್ರುಗಳನ್ನು ನಿನ್ನ ಪಾದದಡಿ ಹಾಕುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಹೇಳಿದ್ದಾನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 44 Verses, Current Verse 36 of Total Verses 44
  • ಯಾಕಂದರೆ ದಾವೀದನು ತಾನೇ ಪರಿಶುದ್ಧಾತ್ಮನಿಂದ -- ನಾನು ನಿನ್ನ ವಿರೋಧಿ ಗಳನ್ನು ನಿನ್ನ ಪಾದಪೀಠವಾಗಿ ಮಾಡುವತನಕ ನೀನು ನನ್ನ ಬಲಗಡೆಯಲ್ಲಿ ಕೂತುಕೊಂಡಿರು ಎಂದು ಕರ್ತನು ನನ್ನ ಕರ್ತನಿಗೆ ಹೇಳಿದನಲ್ಲಾ ಎಂದು ನುಡಿದಿದ್ದಾನೆ.
  • ERVKN

    ‘ಪ್ರಭುವು ನನ್ನ ಪ್ರಭುವಿಗೆ, ನಾನು ನಿನ್ನ ವಿರೋಧಿಗಳನ್ನು ನಿನಗೆ ಪಾದಪೀಠವನ್ನಾಗಿ ಮಾಡುವ ತನಕ ನನ್ನ ಬಲಗಡೆಯಲ್ಲಿ ನನ್ನೊಂದಿಗೆ ಕುಳಿತುಕೊಂಡಿರು’ ಕೀರ್ತನೆ. 110:1 ಎಂದು ಹೇಳಿದ್ದಾನೆ ಎಂಬುದಾಗಿ ದಾವೀದನೇ ಪವಿತ್ರಾತ್ಮ ಪ್ರೇರಣೆಯಿಂದ ಬರೆದಿದ್ದಾನಲ್ಲಾ!
  • IRVKN

    * ಕೀರ್ತ 110:1. “ ‘ನಾನು ನಿನ್ನ ಶತ್ರುಗಳನ್ನು ನಿನ್ನ ಪಾದದಡಿ ಹಾಕುವ ತನಕ ನೀನು ನನ್ನ ಬಲಗಡೆಯಲ್ಲಿ ಕುಳಿತುಕೊಂಡಿರು ಎಂದು ಕರ್ತನು ನನ್ನ ಒಡೆಯನಿಗೆ ನುಡಿದನು’ ಎಂಬುದಾಗಿ ದಾವೀದನೇ ಪವಿತ್ರಾತ್ಮನ ಪ್ರೇರಣೆಯಿಂದ ಹೇಳಿದ್ದಾನೆ.
Total 44 Verses, Current Verse 36 of Total Verses 44
×

Alert

×

kannada Letters Keypad References