KNV
18. ಅವರು ಕೂತುಕೊಂಡು ಊಟಮಾಡುತ್ತಿದ್ದಾಗ ಯೇಸು ಅವರಿಗೆ--ನನ್ನೊಂದಿಗೆ ಊಟ ಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡುಕೊಡುವನು ಎಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
ERVKN
18. ಅವರೆಲ್ಲರೂ ಊಟ ಮಾಡುತ್ತಿರುವಾಗ, ಯೇಸು, “ನಾನು ನಿಮಗೆ ಸತ್ಯವನ್ನು ಹೇಳುತ್ತೇನೆ. ನಿಮ್ಮಲ್ಲಿ ಒಬ್ಬನು ನನಗೆ ದ್ರೋಹ ಬಗೆಯುತ್ತಾನೆ. ಈಗ ಅವನು ನನ್ನೊಂದಿಗೆ ಊಟಮಾಡುತ್ತಿದ್ದಾನೆ” ಎಂದನು.
IRVKN
18. ಅವರು ಕುಳಿತುಕೊಂಡು ಊಟಮಾಡುತ್ತಿದ್ದಾಗ ಯೇಸು, “ನನ್ನೊಂದಿಗೆ ಊಟಮಾಡುತ್ತಿರುವ ನಿಮ್ಮಲ್ಲಿ ಒಬ್ಬನು ನನ್ನನ್ನು ಹಿಡಿದುಕೊಡುವನು ಎಂದು ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN