ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
29. ಆದರೆ ಯಾವನು ಪವಿತ್ರಾತ್ಮನಿಗೆ ವಿರೋಧವಾಗಿ ದೂಷಣೆ ಮಾಡುವನೋ ಅವನಿಗೆ ಎಂದಿಗೂ ಕ್ಷಮಾಪಣೆ ಇಲ್ಲ; ಆದರೆ ಅವನು ನಿತ್ಯವಾದ ದಂಡನೆಯ ಅಪಾಯಕ್ಕೆ ಒಳಗಾಗುವನು ಅಂದನು.

ERVKN
29. ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಕ್ಷಮೆ ಇಲ್ಲವೇ ಇಲ್ಲ. ಅವರ ಪಾಪ ಶಾಶ್ವತವಾದದ್ದು” ಎಂದು ಹೇಳಿದನು.

IRVKN
29. ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದಲಾರನು; ಅವನು ಶಾಶ್ವತವಾದ ಪಾಪದೊಳಗೆ ಸೇರಿದವನಾದನು” ಎಂದು ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 29 of Total Verses 35
  • ಆದರೆ ಯಾವನು ಪವಿತ್ರಾತ್ಮನಿಗೆ ವಿರೋಧವಾಗಿ ದೂಷಣೆ ಮಾಡುವನೋ ಅವನಿಗೆ ಎಂದಿಗೂ ಕ್ಷಮಾಪಣೆ ಇಲ್ಲ; ಆದರೆ ಅವನು ನಿತ್ಯವಾದ ದಂಡನೆಯ ಅಪಾಯಕ್ಕೆ ಒಳಗಾಗುವನು ಅಂದನು.
  • ERVKN

    ಆದರೆ ಪವಿತ್ರಾತ್ಮನನ್ನು ದೂಷಿಸುವವನಿಗೆ ಕ್ಷಮೆ ಇಲ್ಲವೇ ಇಲ್ಲ. ಅವರ ಪಾಪ ಶಾಶ್ವತವಾದದ್ದು” ಎಂದು ಹೇಳಿದನು.
  • IRVKN

    ಆದರೆ ಪವಿತ್ರಾತ್ಮನನ್ನು ದೂಷಿಸಿದವನು ಎಂದಿಗೂ ಕ್ಷಮಾಪಣೆ ಹೊಂದಲಾರನು; ಅವನು ಶಾಶ್ವತವಾದ ಪಾಪದೊಳಗೆ ಸೇರಿದವನಾದನು” ಎಂದು ಹೇಳಿದನು.
Total 35 Verses, Current Verse 29 of Total Verses 35
×

Alert

×

kannada Letters Keypad References