ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮಾರ್ಕನು
KNV
19. ಈ ಲೋಕದ ಚಿಂತೆಗಳೂ ಐಶ್ವರ್ಯದ ಮೋಸವೂ ಇತರ ವಿಷಯಗಳ ಆಶೆಗಳೂ ಒಳಗೆ ಸೇರಿ ವಾಕ್ಯವನ್ನು ಅಡಗಿಸುವದರಿಂದ ಅದು ನಿಷ್ಫಲವಾಗುವದು.

ERVKN
19. ಆದರೆ ಈ ಜೀವಿತದ ಚಿಂತೆಗಳು, ಹಣದ ಮೇಲಿನ ವ್ಯಾಮೋಹ ಮತ್ತು ಇತರ ಎಲ್ಲಾ ವಿಧವಾದ ಆಸೆಗಳು ಅವರಲ್ಲಿ ಬಿದ್ದ ವಾಕ್ಯಕ್ಕೆ ಬೆಳೆಯಲು ಅವಕಾಶ ಕೊಡುವುದಿಲ್ಲ. ಆದ್ದರಿಂದ ಅವರ ಜೀವಿತದಲ್ಲಿ ವಾಕ್ಯವು ಫಲ ಫಲಿಸುವುದಿಲ್ಲ.

IRVKN
19. ಇವರು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಗಳೂ, ಐಶ್ವರ್ಯದಿಂದುಂಟಾಗುವ ವ್ಯಾಮೋಹವೂ, ಇತರ ವಿಷಯಗಳ ಮೇಲಣ ಆಸೆಗಳೂ ಸೇರಿ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ನಿಷ್ಫಲರಾಗಿರುತ್ತಾರೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 41 Verses, Current Verse 19 of Total Verses 41
  • ಈ ಲೋಕದ ಚಿಂತೆಗಳೂ ಐಶ್ವರ್ಯದ ಮೋಸವೂ ಇತರ ವಿಷಯಗಳ ಆಶೆಗಳೂ ಒಳಗೆ ಸೇರಿ ವಾಕ್ಯವನ್ನು ಅಡಗಿಸುವದರಿಂದ ಅದು ನಿಷ್ಫಲವಾಗುವದು.
  • ERVKN

    ಆದರೆ ಈ ಜೀವಿತದ ಚಿಂತೆಗಳು, ಹಣದ ಮೇಲಿನ ವ್ಯಾಮೋಹ ಮತ್ತು ಇತರ ಎಲ್ಲಾ ವಿಧವಾದ ಆಸೆಗಳು ಅವರಲ್ಲಿ ಬಿದ್ದ ವಾಕ್ಯಕ್ಕೆ ಬೆಳೆಯಲು ಅವಕಾಶ ಕೊಡುವುದಿಲ್ಲ. ಆದ್ದರಿಂದ ಅವರ ಜೀವಿತದಲ್ಲಿ ವಾಕ್ಯವು ಫಲ ಫಲಿಸುವುದಿಲ್ಲ.
  • IRVKN

    ಇವರು ವಾಕ್ಯವನ್ನು ಕೇಳಿದಾಗ್ಯೂ ಪ್ರಪಂಚದ ಚಿಂತೆಗಳೂ, ಐಶ್ವರ್ಯದಿಂದುಂಟಾಗುವ ವ್ಯಾಮೋಹವೂ, ಇತರ ವಿಷಯಗಳ ಮೇಲಣ ಆಸೆಗಳೂ ಸೇರಿ ಆ ವಾಕ್ಯವನ್ನು ಅಡಗಿಸಿಬಿಡುವುದರಿಂದ ನಿಷ್ಫಲರಾಗಿರುತ್ತಾರೆ.
Total 41 Verses, Current Verse 19 of Total Verses 41
×

Alert

×

kannada Letters Keypad References