KNV
24. ಅವನು ಮೇಲಕ್ಕೆ ನೋಡಿ--ಮನುಷ್ಯರು ಮರಗಳ ಹಾಗೆ ನಡೆದಾಡುವದನ್ನು ನೋಡುತ್ತೇನೆ ಅಂದನು.
ERVKN
24. ಆ ಕುರುಡನು ತಲೆಯೆತ್ತಿ ನೋಡಿ, “ಹೌದು, ನನಗೆ ಜನರು ಕಾಣುತ್ತಾರೆ. ಅವರು ಮರಗಳಂತೆ ಕಂಡರೂ ನಡೆದಾಡುತ್ತಿದ್ದಾರೆ” ಎಂದು ಹೇಳಿದನು.
IRVKN
24. ಅವನು ತಲೆಯೆತ್ತಿ ನೋಡಿ, “ನನಗೆ ಜನರು ಕಾಣುತ್ತಾರೆ; ಆದರೆ ಅವರು ನಡೆದಾಡುವ ಮರಗಳಂತೆ ಕಾಣಿಸುತ್ತಿದ್ದಾರೆ” ಎಂದನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN