ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
19. ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ ರಹಸ್ಯವಾಗಿ ಆಕೆಯನ್ನು ಬಿಟ್ಟುಬಿಡಬೇಕೆಂದು ಆಲೋಚಿಸುತ್ತಿದ್ದನು.

ERVKN
19. ಮರಿಯಳನ್ನು ಮದುವೆಯಾಗಲಿದ್ದ ಯೋಸೇಫನು ನೀತಿವಂತನಾಗಿದ್ದನು. ಮರಿಯಳನ್ನು ಜನರ ಮುಂದೆ ನಾಚಿಕೆಪಡಿಸಲು ಅವನು ಇಷ್ಟಪಡಲಿಲ್ಲ. ಆದ್ದರಿಂದ ಅವನು ಗುಟ್ಟಾಗಿ ನಿಶ್ಚಿತಾರ್ಥವನ್ನು ರದ್ದುಗೊಳಿಸಬೇಕೆಂದಿದ್ದನು.

IRVKN
19. ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದ ಕಾರಣ ಮರಿಯಳನ್ನು ಬಯಲಿಗೆ ತಂದು ಅವಮಾನಕ್ಕೆ ಗುರಿಮಾಡದೆ ನಿಶ್ಚಿತಾರ್ಥವನ್ನು ರಹಸ್ಯವಾಗಿ ಮುರಿದುಬಿಡಬೇಕೆಂದು ಆಲೋಚಿಸಿದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 25 Verses, Current Verse 19 of Total Verses 25
  • ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದು ಆಕೆಯನ್ನು ಬೈಲಿಗೆ ತರುವದಕ್ಕೆ ಮನಸ್ಸಿಲ್ಲದೆ ರಹಸ್ಯವಾಗಿ ಆಕೆಯನ್ನು ಬಿಟ್ಟುಬಿಡಬೇಕೆಂದು ಆಲೋಚಿಸುತ್ತಿದ್ದನು.
  • ERVKN

    ಮರಿಯಳನ್ನು ಮದುವೆಯಾಗಲಿದ್ದ ಯೋಸೇಫನು ನೀತಿವಂತನಾಗಿದ್ದನು. ಮರಿಯಳನ್ನು ಜನರ ಮುಂದೆ ನಾಚಿಕೆಪಡಿಸಲು ಅವನು ಇಷ್ಟಪಡಲಿಲ್ಲ. ಆದ್ದರಿಂದ ಅವನು ಗುಟ್ಟಾಗಿ ನಿಶ್ಚಿತಾರ್ಥವನ್ನು ರದ್ದುಗೊಳಿಸಬೇಕೆಂದಿದ್ದನು.
  • IRVKN

    ಆದರೆ ಆಕೆಯ ಗಂಡನಾದ ಯೋಸೇಫನು ನೀತಿವಂತನಾಗಿದ್ದ ಕಾರಣ ಮರಿಯಳನ್ನು ಬಯಲಿಗೆ ತಂದು ಅವಮಾನಕ್ಕೆ ಗುರಿಮಾಡದೆ ನಿಶ್ಚಿತಾರ್ಥವನ್ನು ರಹಸ್ಯವಾಗಿ ಮುರಿದುಬಿಡಬೇಕೆಂದು ಆಲೋಚಿಸಿದ್ದನು.
Total 25 Verses, Current Verse 19 of Total Verses 25
×

Alert

×

kannada Letters Keypad References