ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
30. ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು ಕುರುಡರನ್ನು ಮೂಕರನ್ನು ಊನವಾದವರನ್ನು ಮತ್ತು ಬೇರೆ ಅನೇಕರನ್ನು ತಮ್ಮೊಂದಿಗೆ ಕರಕೊಂಡು ಯೇಸು ವಿನ ಪಾದಗಳ ಬಳಿಗೆ ತಂದರು. ಮತ್ತು ಆತನು ಅವರನ್ನು ಸ್ವಸ್ಥಪಡಿಸಿದನು.

ERVKN
30. ಜನರು ಗುಂಪುಗುಂಪಾಗಿ ಯೇಸುವಿನ ಬಳಿಗೆ ಬಂದರು. ಅವರು ಅನೇಕ ಬಗೆಯ ಕಾಯಿಲೆಯವರನ್ನು ಕರೆದುತಂದು, ಯೇಸುವಿನ ಪಾದಸನ್ನಿಧಿಯಲ್ಲಿ ಬಿಟ್ಟರು. ಅಲ್ಲಿ ಅಂಗವಿಕಲರು, ಕುರುಡರು, ಕುಂಟರು, ಕಿವುಡರು ಮತ್ತು ಇತರ ಅನೇಕ ಜನರಿದ್ದರು. ಆತನು ಇವರನ್ನೆಲ್ಲರನ್ನು ಗುಣಪಡಿಸಿದನು.

IRVKN
30. ಆಗ ಜನರು ದೊಡ್ಡ ಗುಂಪುಗಳಾಗಿ ಆತನ ಬಳಿಗೆ ಬಂದುದಲ್ಲದೆ ಕುಂಟರು, ಕುರುಡರು, ಮೂಕರು, ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ತಮ್ಮೊಂದಿಗೆ ಕರೆತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು. ಆತನು ಅವರನ್ನು ಸ್ವಸ್ಥಮಾಡಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 39 Verses, Current Verse 30 of Total Verses 39
  • ಆಗ ಜನರ ದೊಡ್ಡ ಸಮೂಹಗಳು ಕುಂಟರನ್ನು ಕುರುಡರನ್ನು ಮೂಕರನ್ನು ಊನವಾದವರನ್ನು ಮತ್ತು ಬೇರೆ ಅನೇಕರನ್ನು ತಮ್ಮೊಂದಿಗೆ ಕರಕೊಂಡು ಯೇಸು ವಿನ ಪಾದಗಳ ಬಳಿಗೆ ತಂದರು. ಮತ್ತು ಆತನು ಅವರನ್ನು ಸ್ವಸ್ಥಪಡಿಸಿದನು.
  • ERVKN

    ಜನರು ಗುಂಪುಗುಂಪಾಗಿ ಯೇಸುವಿನ ಬಳಿಗೆ ಬಂದರು. ಅವರು ಅನೇಕ ಬಗೆಯ ಕಾಯಿಲೆಯವರನ್ನು ಕರೆದುತಂದು, ಯೇಸುವಿನ ಪಾದಸನ್ನಿಧಿಯಲ್ಲಿ ಬಿಟ್ಟರು. ಅಲ್ಲಿ ಅಂಗವಿಕಲರು, ಕುರುಡರು, ಕುಂಟರು, ಕಿವುಡರು ಮತ್ತು ಇತರ ಅನೇಕ ಜನರಿದ್ದರು. ಆತನು ಇವರನ್ನೆಲ್ಲರನ್ನು ಗುಣಪಡಿಸಿದನು.
  • IRVKN

    ಆಗ ಜನರು ದೊಡ್ಡ ಗುಂಪುಗಳಾಗಿ ಆತನ ಬಳಿಗೆ ಬಂದುದಲ್ಲದೆ ಕುಂಟರು, ಕುರುಡರು, ಮೂಕರು, ಕೈಕಾಲಿಲ್ಲದವರು ಈ ಮುಂತಾದ ಅನೇಕರನ್ನು ತಮ್ಮೊಂದಿಗೆ ಕರೆತಂದು ಅವರನ್ನು ಆತನ ಪಾದಗಳ ಬಳಿಯಲ್ಲಿ ಬಿಟ್ಟರು. ಆತನು ಅವರನ್ನು ಸ್ವಸ್ಥಮಾಡಿದನು.
Total 39 Verses, Current Verse 30 of Total Verses 39
×

Alert

×

kannada Letters Keypad References