ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
34. ಆಗ ಅವರು ಆತನಿಗೆ ಕಹಿಬೆರಸಿದ ಹುಳಿರಸವನ್ನು ಕುಡಿಯಕೊಟ್ಟರು; ಮತ್ತು ಆತನು ಅದನ್ನು ರುಚಿ ನೋಡಿ ಕುಡಿಯಲೊಲ್ಲದೆ ಇದ್ದನು.

ERVKN
34. ಗೊಲ್ಗೊಥಾದಲ್ಲಿ ಸೈನಿಕರು ಆತನಿಗೆ ಕುಡಿಯಲು ದ್ರಾಕ್ಷಾರಸವನ್ನು ಕೊಟ್ಟರು. ಈ ದ್ರಾಕ್ಷಾರಸಕ್ಕೆ ನೋವು ನಿವಾರಕ ಔಷಧಿಯನ್ನು ಬೆರೆಸಿದ್ದರು. ಆತನು ದ್ರಾಕ್ಷಾರಸದ ರುಚಿ ನೋಡಿ ಅದನ್ನು ಕುಡಿಯಲಿಲ್ಲ.

IRVKN
34. [* ಕೀರ್ತ 69:21] ಆತನಿಗೆ ಕಹಿ ಬೆರಸಿದ ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಟ್ಟರು; ಆತನು ಅದನ್ನು ರುಚಿ ನೋಡಿ ಕುಡಿಯಲಾರದೆ ಇದ್ದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 66 Verses, Current Verse 34 of Total Verses 66
  • ಆಗ ಅವರು ಆತನಿಗೆ ಕಹಿಬೆರಸಿದ ಹುಳಿರಸವನ್ನು ಕುಡಿಯಕೊಟ್ಟರು; ಮತ್ತು ಆತನು ಅದನ್ನು ರುಚಿ ನೋಡಿ ಕುಡಿಯಲೊಲ್ಲದೆ ಇದ್ದನು.
  • ERVKN

    ಗೊಲ್ಗೊಥಾದಲ್ಲಿ ಸೈನಿಕರು ಆತನಿಗೆ ಕುಡಿಯಲು ದ್ರಾಕ್ಷಾರಸವನ್ನು ಕೊಟ್ಟರು. ಈ ದ್ರಾಕ್ಷಾರಸಕ್ಕೆ ನೋವು ನಿವಾರಕ ಔಷಧಿಯನ್ನು ಬೆರೆಸಿದ್ದರು. ಆತನು ದ್ರಾಕ್ಷಾರಸದ ರುಚಿ ನೋಡಿ ಅದನ್ನು ಕುಡಿಯಲಿಲ್ಲ.
  • IRVKN

    * ಕೀರ್ತ 69:21 ಆತನಿಗೆ ಕಹಿ ಬೆರಸಿದ ದ್ರಾಕ್ಷಾರಸವನ್ನು ಕುಡಿಯುವುದಕ್ಕೆ ಕೊಟ್ಟರು; ಆತನು ಅದನ್ನು ರುಚಿ ನೋಡಿ ಕುಡಿಯಲಾರದೆ ಇದ್ದನು.
Total 66 Verses, Current Verse 34 of Total Verses 66
×

Alert

×

kannada Letters Keypad References