ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಮತ್ತಾಯನು
KNV
6. ಆಗ ಪ್ರಧಾನ ಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು--ಇವುಗಳನ್ನು ಬೊಕ್ಕಸದಲ್ಲಿ ಹಾಕು ವದು ನ್ಯಾಯವಲ್ಲ; ಯಾಕಂದರೆ ಅದು ರಕ್ತದಕ್ರಯ ವಾಗಿದೆ ಅಂದರು.

ERVKN
6. ಮಹಾಯಾಜಕರು ದೇವಾಲಯದಲ್ಲಿದ್ದ ಬೆಳ್ಳಿಯ ನಾಣ್ಯಗಳನ್ನು ಆಯ್ದುಕೊಂಡು, “ಈ ಹಣವನ್ನು ಒಬ್ಬ ಮನುಷ್ಯನ ಹತ್ಯೆಗಾಗಿ ಕೊಟ್ಟಿದ್ದ ಕಾರಣ ಇದನ್ನು ದೇವಾಲಯದ ಹಣದೊಂದಿಗೆ ಸೇರಿಸುವುದು ನಮ್ಮ ಧರ್ಮಶಾಸ್ತ್ರಕ್ಕೆ ವಿರುದ್ಧ” ಎಂದು ಹೇಳಿದರು.

IRVKN
6. ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು “ಇದು ಜೀವಹತ್ಯೆಗೆ ಕೊಟ್ಟ ಕ್ರಯವಾದುದರಿಂದ ಇದನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಬಾರದು” ಎಂದರು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 66 Verses, Current Verse 6 of Total Verses 66
  • ಆಗ ಪ್ರಧಾನ ಯಾಜಕರು ಆ ಬೆಳ್ಳಿಯ ನಾಣ್ಯಗಳನ್ನು ತೆಗೆದುಕೊಂಡು--ಇವುಗಳನ್ನು ಬೊಕ್ಕಸದಲ್ಲಿ ಹಾಕು ವದು ನ್ಯಾಯವಲ್ಲ; ಯಾಕಂದರೆ ಅದು ರಕ್ತದಕ್ರಯ ವಾಗಿದೆ ಅಂದರು.
  • ERVKN

    ಮಹಾಯಾಜಕರು ದೇವಾಲಯದಲ್ಲಿದ್ದ ಬೆಳ್ಳಿಯ ನಾಣ್ಯಗಳನ್ನು ಆಯ್ದುಕೊಂಡು, “ಈ ಹಣವನ್ನು ಒಬ್ಬ ಮನುಷ್ಯನ ಹತ್ಯೆಗಾಗಿ ಕೊಟ್ಟಿದ್ದ ಕಾರಣ ಇದನ್ನು ದೇವಾಲಯದ ಹಣದೊಂದಿಗೆ ಸೇರಿಸುವುದು ನಮ್ಮ ಧರ್ಮಶಾಸ್ತ್ರಕ್ಕೆ ವಿರುದ್ಧ” ಎಂದು ಹೇಳಿದರು.
  • IRVKN

    ಮುಖ್ಯಯಾಜಕರು ಆ ಹಣವನ್ನು ತೆಗೆದುಕೊಂಡು “ಇದು ಜೀವಹತ್ಯೆಗೆ ಕೊಟ್ಟ ಕ್ರಯವಾದುದರಿಂದ ಇದನ್ನು ಕಾಣಿಕೆ ಪೆಟ್ಟಿಗೆಯಲ್ಲಿ ಹಾಕಬಾರದು” ಎಂದರು.
Total 66 Verses, Current Verse 6 of Total Verses 66
×

Alert

×

kannada Letters Keypad References