ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಙ್ಞಾನೋಕ್ತಿಗಳು
KNV
29. ಯಾರಿಗೆ ಅಯ್ಯೋ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯ ಪಡುತ್ತಾರೆ? ಯಾರಿಗೆ ಕೆಂಪೇ ರಿದ ಕಣ್ಣುಗಳು?

ERVKN
29. ಯಾರಿಗೆ ಆಪತ್ತಿದೆ? ಯಾರಿಗೆ ಯಾತನೆಯಿದೆ? ಯಾರಿಗೆ ಜಗಳಗಳಿವೆ? ಯಾರಿಗೆ ಉದ್ವೇಗವಿದೆ? ಯಾರಿಗೆ ನಿಷ್ಕಾರಣವಾದ ಬಾಸುಂಡೆಗಳಿವೆ? ಯಾರಿಗೆ ಕೆಂಪೇರಿದ ಕಣ್ಣುಗಳಿವೆ?

IRVKN
29. ಅಯ್ಯಯ್ಯೋ ಅನ್ನುವವರು ಯಾರು? ಅಕಟಾ ಎಂದು ಕೂಗಿಕೊಳ್ಳುವವರು ಯಾರು? ಯಾರು ಜಗಳವಾಡುತ್ತಾರೆ? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಕೆಂಪೇರಿದ ಕಣ್ಣುಳ್ಳವರು ಯಾರು?



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 35 Verses, Current Verse 29 of Total Verses 35
  • ಯಾರಿಗೆ ಅಯ್ಯೋ? ಯಾರಿಗೆ ದುಃಖ? ಯಾರಿಗೆ ಕಲಹಗಳು? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯ ಪಡುತ್ತಾರೆ? ಯಾರಿಗೆ ಕೆಂಪೇ ರಿದ ಕಣ್ಣುಗಳು?
  • ERVKN

    ಯಾರಿಗೆ ಆಪತ್ತಿದೆ? ಯಾರಿಗೆ ಯಾತನೆಯಿದೆ? ಯಾರಿಗೆ ಜಗಳಗಳಿವೆ? ಯಾರಿಗೆ ಉದ್ವೇಗವಿದೆ? ಯಾರಿಗೆ ನಿಷ್ಕಾರಣವಾದ ಬಾಸುಂಡೆಗಳಿವೆ? ಯಾರಿಗೆ ಕೆಂಪೇರಿದ ಕಣ್ಣುಗಳಿವೆ?
  • IRVKN

    ಅಯ್ಯಯ್ಯೋ ಅನ್ನುವವರು ಯಾರು? ಅಕಟಾ ಎಂದು ಕೂಗಿಕೊಳ್ಳುವವರು ಯಾರು? ಯಾರು ಜಗಳವಾಡುತ್ತಾರೆ? ಯಾರು ಗೋಳಾಡುತ್ತಾರೆ? ಯಾರು ಸುಮ್ಮಸುಮ್ಮನೆ ಗಾಯಪಡುತ್ತಾರೆ? ಕೆಂಪೇರಿದ ಕಣ್ಣುಳ್ಳವರು ಯಾರು?
Total 35 Verses, Current Verse 29 of Total Verses 35
×

Alert

×

kannada Letters Keypad References