ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
11. ಅದು--ನಾನೇ ಅಲ್ಫಾವೂ ಓಮೆಗವೂ ಮೊದಲನೆಯವನೂ ಕಡೆ ಯವನೂ ಆಗಿದ್ದೇನೆ; ನೀನು ನೋಡುವದನ್ನೂ ಪುಸ್ತಕದಲ್ಲಿ ಬರೆದು ಆಸ್ಯದಲ್ಲಿನ ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬ ಈ ಏಳು ಸಭೆಗಳಿಗೆ ಅದನ್ನು ಕಳುಹಿಸಬೇಕೆಂದು ಹೇಳಿತು.

ERVKN
11. ಆ ಧ್ವನಿಯು, “ನೀನು ನೋಡುವುದನ್ನೆಲ್ಲ ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಏಳು ಸಭೆಗಳಿಗೆ ಕಳುಹಿಸು” ಎಂದು ಹೇಳಿತು.

IRVKN
11. ಅದು, [‡ ಪ್ರಕ 1:2, 19:] “ನೀನು ನೋಡುವುದನ್ನು ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ, ಎಂಬೀ ಏಳು ಸಭೆಗಳಿಗೆ ಕಳುಹಿಸಬೇಕು” ಎಂದು ನುಡಿಯಿತು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 11 of Total Verses 20
1 2
3 4 5 6 7 8 9 10 11 12 13 14 15 16 17 18 19
20
  • ಅದು--ನಾನೇ ಅಲ್ಫಾವೂ ಓಮೆಗವೂ ಮೊದಲನೆಯವನೂ ಕಡೆ ಯವನೂ ಆಗಿದ್ದೇನೆ; ನೀನು ನೋಡುವದನ್ನೂ ಪುಸ್ತಕದಲ್ಲಿ ಬರೆದು ಆಸ್ಯದಲ್ಲಿನ ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬ ಈ ಏಳು ಸಭೆಗಳಿಗೆ ಅದನ್ನು ಕಳುಹಿಸಬೇಕೆಂದು ಹೇಳಿತು.
  • ERVKN

    ಆ ಧ್ವನಿಯು, “ನೀನು ನೋಡುವುದನ್ನೆಲ್ಲ ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ ಮತ್ತು ಲವೊದಿಕೀಯ ಎಂಬ ಏಳು ಸಭೆಗಳಿಗೆ ಕಳುಹಿಸು” ಎಂದು ಹೇಳಿತು.
  • IRVKN

    ಅದು, ‡ ಪ್ರಕ 1:2, 19: “ನೀನು ನೋಡುವುದನ್ನು ಒಂದು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ, ಎಂಬೀ ಏಳು ಸಭೆಗಳಿಗೆ ಕಳುಹಿಸಬೇಕು” ಎಂದು ನುಡಿಯಿತು.
Total 20 Verses, Current Verse 11 of Total Verses 20
1 2
3 4 5 6 7 8 9 10 11 12 13 14 15 16 17 18 19
20
×

Alert

×

kannada Letters Keypad References