KNV
9. ಭೂಲೋಕದವರನ್ನೆಲ್ಲಾ ಮೋಸಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾ ತನ ಸರ್ಪವು ದೊಬ್ಬಲ್ಪಟ್ಟು ಭೂಮಿಗೆ ಬಿದ್ದನು; ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು.
ERVKN
9. ಆ ಘಟಸರ್ಪವನ್ನು ಪರಲೋಕದಿಂದ (ಆ ಘಟಸರ್ಪಕ್ಕೆ ಸೈತಾನನೆಂತಲೂ ಪಿಶಾಚನೆಂತಲೂ ಹೆಸರಿದೆ. ಅದು ಲೋಕವನ್ನೆಲ್ಲಾ ತಪ್ಪು ಮಾರ್ಗಕ್ಕೆ ಎಳೆಯುತ್ತಿತ್ತು.) ಅದರ ದೂತರೊಂದಿಗೆ ಭೂಮಿಯ ಮೇಲೆ ಎಸೆಯಲಾಯಿತು.
IRVKN
9. [† ಪ್ರಕ 20:3, 10; 13:14; ಯೋಹಾ 8:44:] ಭೂಲೋಕದವರನ್ನೆಲ್ಲಾ ಮರುಳುಗೊಳಿಸಿ ಪಾಪ ಮಾಡಿಸುತ್ತಿದ್ದ ಆ ಮಹಾ ಘಟಸರ್ಪವು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಆ [‡ ಆದಿ 3:1; ಪ್ರಕ 20:2:] ಪುರಾತನ ಸರ್ಪವನ್ನು [§ ಲೂಕ 10:18; ಯೊಹಾ. 12:31:] ಭೂಮಿಗೆ ತಳ್ಳಲಾಯಿತು. ಅವನ ದೂತರು ಅವನೊಂದಿಗೆ ದೊಬ್ಬಲ್ಪಟ್ಟರು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN