ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
10. ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.

ERVKN
10. ಅವನು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುತ್ತಾನೆ. ದೇವರ ಕೋಪವೆಂಬ ಬಟ್ಟಲಿನಲ್ಲಿ ಈ ದ್ರಾಕ್ಷಾರಸವನ್ನು ಅದರ ಪೂರ್ಣಶಕ್ತಿಯ ಸಮೇತವಾಗಿ ತಯಾರಿಸಲಾಗಿದೆ. ಅವನನ್ನು ಪರಿಶುದ್ಧ ದೇವದೂತರ ಮತ್ತು ಕುರಿಮರಿಯಾದಾತನ ಮುಂದೆ ಉರಿಯುವ ಗಂಧಕದಿಂದ ಯಾತನೆಪಡಿಸಲಾಗುವುದು.

IRVKN
10. ಅವನೂ ಸಹ [§ ಪ್ರಕ 18:6:] ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ [* ಪ್ರಕ 16:19; ಯೋಬ. 21:20] ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ [† ಪ್ರಕ 20:10:] ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 10 of Total Verses 20
1
2 3 4 5 6 7 8 9 10 11 12 13 14 15 16 17 18
19 20
  • ಅಂಥವನು ದೇವರ ಕೋಪವೆಂಬ ಪಾತ್ರೆ ಯಲ್ಲಿ ಏನೂ ಬೆರಸದೆ ಹಾಕಿದ ಆತನ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೂತರ ಮುಂದೆಯೂ ಕುರಿಮರಿಯಾದಾತನ ಮುಂದೆಯೂ ಬೆಂಕಿಯಿಂದ ಮತ್ತು ಗಂಧಕದಿಂದ ಯಾತನೆಪಡು ವನು.
  • ERVKN

    ಅವನು ದೇವರ ಕೋಪವೆಂಬ ದ್ರಾಕ್ಷಾರಸವನ್ನು ಕುಡಿಯುತ್ತಾನೆ. ದೇವರ ಕೋಪವೆಂಬ ಬಟ್ಟಲಿನಲ್ಲಿ ಈ ದ್ರಾಕ್ಷಾರಸವನ್ನು ಅದರ ಪೂರ್ಣಶಕ್ತಿಯ ಸಮೇತವಾಗಿ ತಯಾರಿಸಲಾಗಿದೆ. ಅವನನ್ನು ಪರಿಶುದ್ಧ ದೇವದೂತರ ಮತ್ತು ಕುರಿಮರಿಯಾದಾತನ ಮುಂದೆ ಉರಿಯುವ ಗಂಧಕದಿಂದ ಯಾತನೆಪಡಿಸಲಾಗುವುದು.
  • IRVKN

    ಅವನೂ ಸಹ § ಪ್ರಕ 18:6: ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೇ ಹಾಕಿದ * ಪ್ರಕ 16:19; ಯೋಬ. 21:20 ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು. ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಮರಿಯಾದಾತನ ಮುಂದೆಯೂ † ಪ್ರಕ 20:10: ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.
Total 20 Verses, Current Verse 10 of Total Verses 20
1
2 3 4 5 6 7 8 9 10 11 12 13 14 15 16 17 18
19 20
×

Alert

×

kannada Letters Keypad References