ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
11. ಅವರ ಯಾತನೆಯ ಹೊಗೆಯು ಯುಗ ಯುಗಾಂತರಗಳಲ್ಲಿ ಏರುತ್ತಿರುವದು. ಆ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡುವವರೂ ಅದರ ಹೆಸರಿನ ಗುರುತನ್ನು ಹಾಕಿಸಿಕೊಂಡಿರುವವರೂ ಹಗಲಿ ರುಳು ವಿಶ್ರಾಂತಿಯಿಲ್ಲದೆ ಇರುವರು ಎಂದು ಮಹಾ ಶಬ್ದದಿಂದ ಹೇಳಿದನು.

ERVKN
11. ಅವರ ಯಾತನೆಯೆಂಬ ಹೊಗೆಯು ಸದಾ ಏಳುತ್ತಲೇ ಇರುವುದು. ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವ ಮತ್ತು ಅದರ ಹೆಸರನ್ನು ಗುರುತು ಹಾಕಿಸಿಕೊಳ್ಳುವ ಜನರಿಗೆ ಹಗಲಲ್ಲೂ ರಾತ್ರಿಯಲ್ಲೂ ವಿಶ್ರಾಂತಿಯೆಂಬುದೇ ಇರುವುದಿಲ್ಲ.”

IRVKN
11. [‡ ಯೆಶಾ 34:10; ಆದಿ 19:28; 18:18; 19:3:] ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ, [§ ಪ್ರಕ 13:15:] ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರಾಗಲಿ [* ಪ್ರಕ 4:8:] ಹಗಲೂ ರಾತ್ರಿ ವಿಶ್ರಾಂತಿಯಿಲ್ಲದೆ ಇರುವರು” ಎಂದು ಮಹಾಶಬ್ದದಿಂದ ಹೇಳಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 11 of Total Verses 20
1 2
3 4 5 6 7 8 9 10 11 12 13 14 15 16 17 18 19
20
  • ಅವರ ಯಾತನೆಯ ಹೊಗೆಯು ಯುಗ ಯುಗಾಂತರಗಳಲ್ಲಿ ಏರುತ್ತಿರುವದು. ಆ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡುವವರೂ ಅದರ ಹೆಸರಿನ ಗುರುತನ್ನು ಹಾಕಿಸಿಕೊಂಡಿರುವವರೂ ಹಗಲಿ ರುಳು ವಿಶ್ರಾಂತಿಯಿಲ್ಲದೆ ಇರುವರು ಎಂದು ಮಹಾ ಶಬ್ದದಿಂದ ಹೇಳಿದನು.
  • ERVKN

    ಅವರ ಯಾತನೆಯೆಂಬ ಹೊಗೆಯು ಸದಾ ಏಳುತ್ತಲೇ ಇರುವುದು. ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವ ಮತ್ತು ಅದರ ಹೆಸರನ್ನು ಗುರುತು ಹಾಕಿಸಿಕೊಳ್ಳುವ ಜನರಿಗೆ ಹಗಲಲ್ಲೂ ರಾತ್ರಿಯಲ್ಲೂ ವಿಶ್ರಾಂತಿಯೆಂಬುದೇ ಇರುವುದಿಲ್ಲ.”
  • IRVKN

    ‡ ಯೆಶಾ 34:10; ಆದಿ 19:28; 18:18; 19:3: ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ, § ಪ್ರಕ 13:15: ಮೃಗವನ್ನು ಮತ್ತು ಅದರ ವಿಗ್ರಹವನ್ನು ಆರಾಧಿಸುವವರಾಗಲಿ, ಅದರ ಹೆಸರಿನ ಗುರುತನ್ನು ಹೊಂದಿದವರಾಗಲಿ * ಪ್ರಕ 4:8: ಹಗಲೂ ರಾತ್ರಿ ವಿಶ್ರಾಂತಿಯಿಲ್ಲದೆ ಇರುವರು” ಎಂದು ಮಹಾಶಬ್ದದಿಂದ ಹೇಳಿದನು.
Total 20 Verses, Current Verse 11 of Total Verses 20
1 2
3 4 5 6 7 8 9 10 11 12 13 14 15 16 17 18 19
20
×

Alert

×

kannada Letters Keypad References