ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
15. ಆಗ ಮತ್ತೊಬ್ಬ ದೂತನು ಆಲಯದೊಳಗಿಂದ ಬಂದು ಮೇಘದ ಮೇಲೆ ಕೂತಿದ್ದಾತನಿಗೆ--ನಿನಗೆ ಕೊಯ್ಯುವ ಕಾಲ ಬಂದಿರುವದರಿಂದ ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ; ಯಾಕಂದರೆ ಭೂಮಿಯ ಪೈರು ಮಾಗಿದೆ ಎಂದು ಮಹಾಶಬ್ದದಿಂದ ಕೂಗಿದನು.

ERVKN
15. ಆಗ ಮತ್ತೊಬ್ಬ ದೇವದೂತನು ಆಲಯದಿಂದ ಹೊರಗೆ ಬಂದನು. ಈ ದೇವದೂತನು ಮೋಡದ ಮೇಲೆ ಕುಳಿತಿರುವಾತನಿಗೆ, “ನಿನ್ನ ಕುಡುಗೋಲನ್ನು ತೆಗೆದುಕೊಂಡು ಭೂಮಿಯ ಫಸಲನ್ನು ಒಟ್ಟುಗೂಡಿಸು. ಯಾಕೆಂದರೆ ಸುಗ್ಗಿಕಾಲವು ಬಂದಿದೆ. ಭೂಮಿಯ ಫಸಲು ಮಾಗಿದೆ” ಎಂದು ಹೇಳಿದನು.

IRVKN
15. ಆಗ ಮತ್ತೊಬ್ಬ ದೂತನು [* ಪ್ರಕ 15:6:] ದೇವಾಲಯದೊಳಗಿನಿಂದ ಬಂದು ಮೇಘದ ಮೇಲೆ ಕುಳಿತಿದ್ದಾತನಿಗೆ, [† ಯೆರೆ 51:33:] “ಭೂಮಿಯ ಪೈರು ಮಾಗಿದೆ, ಕೊಯ್ಯುವ ಕಾಲ ಬಂದಿದೆ. [‡ ವ. 18; ಯೋವೇ. 3:13; ಮಾರ್ಕ 4:29; ಮತ್ತಾ 13:39:] ನಿನ್ನ ಕುಡುಗೋಲನ್ನು ಹಾಕಿ ಪೈರನ್ನು ಕೊಯ್ಯಿ” ಎಂದು ಮಹಾಧ್ವನಿಯಿಂದ ಕೂಗಿದನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 20 Verses, Current Verse 15 of Total Verses 20
1 2 3 4 5 6
7 8 9 10 11 12 13 14 15 16 17 18 19 20
  • ಆಗ ಮತ್ತೊಬ್ಬ ದೂತನು ಆಲಯದೊಳಗಿಂದ ಬಂದು ಮೇಘದ ಮೇಲೆ ಕೂತಿದ್ದಾತನಿಗೆ--ನಿನಗೆ ಕೊಯ್ಯುವ ಕಾಲ ಬಂದಿರುವದರಿಂದ ನಿನ್ನ ಕುಡುಗೋಲನ್ನು ಹಾಕಿ ಕೊಯ್ಯಿ; ಯಾಕಂದರೆ ಭೂಮಿಯ ಪೈರು ಮಾಗಿದೆ ಎಂದು ಮಹಾಶಬ್ದದಿಂದ ಕೂಗಿದನು.
  • ERVKN

    ಆಗ ಮತ್ತೊಬ್ಬ ದೇವದೂತನು ಆಲಯದಿಂದ ಹೊರಗೆ ಬಂದನು. ಈ ದೇವದೂತನು ಮೋಡದ ಮೇಲೆ ಕುಳಿತಿರುವಾತನಿಗೆ, “ನಿನ್ನ ಕುಡುಗೋಲನ್ನು ತೆಗೆದುಕೊಂಡು ಭೂಮಿಯ ಫಸಲನ್ನು ಒಟ್ಟುಗೂಡಿಸು. ಯಾಕೆಂದರೆ ಸುಗ್ಗಿಕಾಲವು ಬಂದಿದೆ. ಭೂಮಿಯ ಫಸಲು ಮಾಗಿದೆ” ಎಂದು ಹೇಳಿದನು.
  • IRVKN

    ಆಗ ಮತ್ತೊಬ್ಬ ದೂತನು * ಪ್ರಕ 15:6: ದೇವಾಲಯದೊಳಗಿನಿಂದ ಬಂದು ಮೇಘದ ಮೇಲೆ ಕುಳಿತಿದ್ದಾತನಿಗೆ, † ಯೆರೆ 51:33: “ಭೂಮಿಯ ಪೈರು ಮಾಗಿದೆ, ಕೊಯ್ಯುವ ಕಾಲ ಬಂದಿದೆ. ‡ ವ. 18; ಯೋವೇ. 3:13; ಮಾರ್ಕ 4:29; ಮತ್ತಾ 13:39: ನಿನ್ನ ಕುಡುಗೋಲನ್ನು ಹಾಕಿ ಪೈರನ್ನು ಕೊಯ್ಯಿ” ಎಂದು ಮಹಾಧ್ವನಿಯಿಂದ ಕೂಗಿದನು.
Total 20 Verses, Current Verse 15 of Total Verses 20
1 2 3 4 5 6
7 8 9 10 11 12 13 14 15 16 17 18 19 20
×

Alert

×

kannada Letters Keypad References