ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
7. ಆಗ ಆ ದೂತನು ನನಗೆ--ನೀನೇಕೆ ಆಶ್ಚರ್ಯಪಟ್ಟೆ? ಆ ಸ್ತ್ರೀಯ ವಿಷಯವಾಗಿಯೂ ಅವಳನ್ನು ಹೊತ್ತುಕೊಂಡಿದ್ದ ಏಳು ತಲೆಗಳು ಮತ್ತು ಹತ್ತು ಕೊಂಬುಗಳುಳ್ಳ ಮೃಗದ ವಿಷಯವಾಗಿಯೂ ಇರುವ ಮರ್ಮವನ್ನು ನಾನು ನಿನಗೆ ತಿಳಿಸುತ್ತೇನೆ.

ERVKN
7. ಆಗ ದೇವದೂತನು ನನಗೆ, “ನೀನೇಕೆ ಆಶ್ಚರ್ಯಗೊಂಡೆ? ಈ ಸ್ತ್ರೀಯ ಗೂಢಾರ್ಥವನ್ನು ಮತ್ತು ಈಕೆ ಸವಾರಿ ಮಾಡುತ್ತಿರುವ ಏಳು ತಲೆಗಳನ್ನು ಮತ್ತು ಹತ್ತು ಕೊಂಬುಗಳನ್ನು ಹೊಂದಿರುವ ಮೃಗದ ಗೂಢಾರ್ಥವನ್ನು ನಾನು ನಿನಗೆ ಹೇಳುತ್ತೇನೆ.

IRVKN
7. ಆದರೆ ಆ ದೇವದೂತನು ನನ್ನನ್ನು ಕುರಿತು ಹೇಳಿದ್ದೇನಂದರೆ “ನೀನು ಆಶ್ಚರ್ಯ ಪಡುತ್ತಿರುವುದೇತಕ್ಕೆ? ಆ ಸ್ತ್ರೀಯ ವಿಷಯವಾಗಿಯೂ, ಅವಳ ವಾಹನವಾಗಿದ್ದ ಮೃಗದ ವಿಷಯವಾಗಿಯೂ, ಏಳು ತಲೆಗಳೂ ಹತ್ತು ಕೊಂಬುಗಳುಳ್ಳ ಮೃಗ ಇರುವ [† ವ. 5:] ಗೂಢಾರ್ಥವನ್ನು [‡ ವ. 11; ಪ್ರಕ 1:4; 13:3:] ನಾನು ನಿನಗೆ ವಿವರಿಸುತ್ತೇನೆ.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 18 Verses, Current Verse 7 of Total Verses 18
1 2 3 4 5 6 7 8 9 10 11 12 13 14 15
16 17 18
  • ಆಗ ಆ ದೂತನು ನನಗೆ--ನೀನೇಕೆ ಆಶ್ಚರ್ಯಪಟ್ಟೆ? ಆ ಸ್ತ್ರೀಯ ವಿಷಯವಾಗಿಯೂ ಅವಳನ್ನು ಹೊತ್ತುಕೊಂಡಿದ್ದ ಏಳು ತಲೆಗಳು ಮತ್ತು ಹತ್ತು ಕೊಂಬುಗಳುಳ್ಳ ಮೃಗದ ವಿಷಯವಾಗಿಯೂ ಇರುವ ಮರ್ಮವನ್ನು ನಾನು ನಿನಗೆ ತಿಳಿಸುತ್ತೇನೆ.
  • ERVKN

    ಆಗ ದೇವದೂತನು ನನಗೆ, “ನೀನೇಕೆ ಆಶ್ಚರ್ಯಗೊಂಡೆ? ಈ ಸ್ತ್ರೀಯ ಗೂಢಾರ್ಥವನ್ನು ಮತ್ತು ಈಕೆ ಸವಾರಿ ಮಾಡುತ್ತಿರುವ ಏಳು ತಲೆಗಳನ್ನು ಮತ್ತು ಹತ್ತು ಕೊಂಬುಗಳನ್ನು ಹೊಂದಿರುವ ಮೃಗದ ಗೂಢಾರ್ಥವನ್ನು ನಾನು ನಿನಗೆ ಹೇಳುತ್ತೇನೆ.
  • IRVKN

    ಆದರೆ ಆ ದೇವದೂತನು ನನ್ನನ್ನು ಕುರಿತು ಹೇಳಿದ್ದೇನಂದರೆ “ನೀನು ಆಶ್ಚರ್ಯ ಪಡುತ್ತಿರುವುದೇತಕ್ಕೆ? ಆ ಸ್ತ್ರೀಯ ವಿಷಯವಾಗಿಯೂ, ಅವಳ ವಾಹನವಾಗಿದ್ದ ಮೃಗದ ವಿಷಯವಾಗಿಯೂ, ಏಳು ತಲೆಗಳೂ ಹತ್ತು ಕೊಂಬುಗಳುಳ್ಳ ಮೃಗ ಇರುವ † ವ. 5: ಗೂಢಾರ್ಥವನ್ನು ‡ ವ. 11; ಪ್ರಕ 1:4; 13:3: ನಾನು ನಿನಗೆ ವಿವರಿಸುತ್ತೇನೆ.
Total 18 Verses, Current Verse 7 of Total Verses 18
1 2 3 4 5 6 7 8 9 10 11 12 13 14 15
16 17 18
×

Alert

×

kannada Letters Keypad References