KNV
3. ಇದಲ್ಲದೆ ಪರಲೋಕದೊಳಗಿಂದ ಬಂದ ಮಹಾಶಬ್ದವು ನನಗೆ ಕೇಳಿಸಿತು. ಅದು-ಇಗೋ, ದೇವರ ಗುಡಾರವು ಮನುಷ್ಯರೊಂದಿಗೆ ಅದೆ; ಆತನು ಅವರೊಡನೆ ವಾಸ ಮಾಡುವನು, ಅವರು ಆತನ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು, ಇದಲ್ಲದೆ ಆತನು ಅವರ ದೇವರಾಗಿ
ERVKN
3. ಸಿಂಹಾಸನದಿಂದ ಒಂದು ಗಟ್ಟಿಯಾದ ಧ್ವನಿಯನ್ನು ನಾನು ಕೇಳಿದೆನು. ಆ ಧ್ವನಿಯು, “ಈಗ ದೇವರ ಮನೆಯು ಜನರ ಸಂಗಡವಿದೆ. ಆತನು ಅವರೊಂದಿಗೆ ನೆಲೆಸುತ್ತಾನೆ. ಅವರು ಆತನವರಾಗಿರುತ್ತಾರೆ. ದೇವರು ತಾನೇ ಅವರೊಂದಿಗೆ ಇರುತ್ತಾನೆ ಮತ್ತು ಅವರ ದೇವರಾಗಿರುತ್ತಾನೆ.
IRVKN
3. ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ [§ ಯಾಜ 26:11, 12:] ದೇವರ ನಿವಾಸವು ಮನುಷ್ಯರೊಂದಿಗೆ ಇದೆ. [* ಯೋಹಾ 1:14:] ಆತನು ಅವರೊಡನೆ ವಾಸಮಾಡುವನು. [† ಯೆಹೆ. 36:27:] ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು.
KJV
AMP
KJVP
YLT
ASV
WEB
NASB
ESV
RV
RSV
NKJV
MKJV
AKJV
NRSV
NIV
NIRV
NLT
MSG
GNB
NET
ERVEN