ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಪ್ರಕಟನೆ
KNV
6. ಆಮೇಲೆ ಅವನು ನನಗೆ--ಈ ಮಾತುಗಳು ನಂಬತಕ್ಕದ್ದೂ ಸತ್ಯವಾದದ್ದೂ ಆಗಿವೆ; ಪರಿಶುದ್ಧ ಪ್ರವಾದಿಗಳ ದೇವರಾದ ಕರ್ತನು ಬೇಗನೆ ಸಂಭವಿಸ ತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು.

ERVKN
6. ಆ ದೇವದೂತನು ನನಗೆ, “ಈ ವಾಕ್ಯಗಳು ಸತ್ಯವಾದವುಗಳೂ ನಂಬತಕ್ಕವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳಿಗೆ ಪ್ರಭುವೇ ದೇವರಾಗಿದ್ದಾನೆ. ಬೇಗನೆ ಸಂಭವಿಸಲಿರುವ ಸಂಗತಿಗಳನ್ನು ತನ್ನ ಸೇವಕರಿಗೆ ತೋರಿಸಲು ದೇವರು ತನ್ನ ದೂತನನ್ನು ಕಳುಹಿಸಿದ್ದಾನೆ:

IRVKN
6. ಆ ಮೇಲೆ ದೇವದೂತನು ನನಗೆ, [* ಪ್ರಕ 21:5 ] “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಅತಿಶೀಘ್ರದಲ್ಲಿ ಸಂಭವಿಸತಕ್ಕ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ [† ಪ್ರಕ 1:1:] ತನ್ನ ದೇವದೂತನನ್ನು ಕಳುಹಿಸಿಕೊಟ್ಟನು.



KJV

AMP

KJVP

YLT

ASV

WEB

NASB

ESV

RV

RSV

NKJV

MKJV

AKJV

NRSV

NIV

NIRV

NLT

MSG

GNB

NET

ERVEN



Notes

No Verse Added

Total 21 Verses, Current Verse 6 of Total Verses 21
1 2 3 4 5 6 7 8 9 10 11 12 13 14
  • ಆಮೇಲೆ ಅವನು ನನಗೆ--ಈ ಮಾತುಗಳು ನಂಬತಕ್ಕದ್ದೂ ಸತ್ಯವಾದದ್ದೂ ಆಗಿವೆ; ಪರಿಶುದ್ಧ ಪ್ರವಾದಿಗಳ ದೇವರಾದ ಕರ್ತನು ಬೇಗನೆ ಸಂಭವಿಸ ತಕ್ಕವುಗಳನ್ನು ತನ್ನ ಸೇವಕರಿಗೆ ತೋರಿಸುವದಕ್ಕಾಗಿ ತನ್ನ ದೂತನನ್ನು ಕಳುಹಿಸಿದನು.
  • ERVKN

    ಆ ದೇವದೂತನು ನನಗೆ, “ಈ ವಾಕ್ಯಗಳು ಸತ್ಯವಾದವುಗಳೂ ನಂಬತಕ್ಕವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳಿಗೆ ಪ್ರಭುವೇ ದೇವರಾಗಿದ್ದಾನೆ. ಬೇಗನೆ ಸಂಭವಿಸಲಿರುವ ಸಂಗತಿಗಳನ್ನು ತನ್ನ ಸೇವಕರಿಗೆ ತೋರಿಸಲು ದೇವರು ತನ್ನ ದೂತನನ್ನು ಕಳುಹಿಸಿದ್ದಾನೆ:
  • IRVKN

    ಆ ಮೇಲೆ ದೇವದೂತನು ನನಗೆ, * ಪ್ರಕ 21:5 “ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ. ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಅತಿಶೀಘ್ರದಲ್ಲಿ ಸಂಭವಿಸತಕ್ಕ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವುದಕ್ಕಾಗಿ † ಪ್ರಕ 1:1: ತನ್ನ ದೇವದೂತನನ್ನು ಕಳುಹಿಸಿಕೊಟ್ಟನು.
Total 21 Verses, Current Verse 6 of Total Verses 21
1 2 3 4 5 6 7 8 9 10 11 12 13 14
×

Alert

×

kannada Letters Keypad References